Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rashmika Mandanna: ರಶ್ಮಿಕಾಗೆ ಭದ್ರತೆ ನೀಡುವಂತೆ ಹೋಂ ಮಿನಿಸ್ಟರ್ಸ್ಗೆ ಪತ್ರ ಬರೆದ ಕೊಡವ ಸಮುದಾಯ
ಕರ್ನಾಟಕಪ್ರಮುಖಮನರಂಜನೆ

Rashmika Mandanna: ರಶ್ಮಿಕಾಗೆ ಭದ್ರತೆ ನೀಡುವಂತೆ ಹೋಂ ಮಿನಿಸ್ಟರ್ಸ್ಗೆ ಪತ್ರ ಬರೆದ ಕೊಡವ ಸಮುದಾಯ

Share
1 Min Read
SHARE

newsics.com
ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೊಡವ ಸಂಘಟನೆ ಪತ್ರ ಬರೆದಿದೆ.

ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಅವರ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಪತ್ರದಲ್ಲಿ ತಿಳಿದ್ದಾರೆ.

TAGGED:Rashmika Mandanna: Letter to Home Minister asking for security for Rashmikawho is the threat from?
Share This Article
Facebook Twitter Copy Link Print
Previous Article one legged jeans ಫ್ರೆಂಚ್ ಬ್ರ್ಯಾಂಡ್ ಬಿಡುಗಡೆ ಮಾಡಿದ ಒನ್ ಲೆಗ್ಡ್ ಜೀನ್ಸ್ ಬೆಲೆ ಎಷ್ಟು?
Next Article Life style ನಿಮಗೂ ಗುಂಗುರು ಕೂದಲು ಇಷ್ಟಾನಾ? ಆದರೆ ಅದರ ನಿರ್ವಹಣೆ ಹೀಗಿರಲಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?