Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kumbamela ಕುಂಭಮೇಳದಲ್ಲಿ 30 ಕೋಟಿ ರೂ. ಗಳಿಸಿದ ನಾವಿಕ ಪಿಂಟು ದೊಡ್ಡ ಕ್ರಿಮಿನಲ್!
ದೇಶ

Kumbamela ಕುಂಭಮೇಳದಲ್ಲಿ 30 ಕೋಟಿ ರೂ. ಗಳಿಸಿದ ನಾವಿಕ ಪಿಂಟು ದೊಡ್ಡ ಕ್ರಿಮಿನಲ್!

Share
2 Min Read
SHARE

newsics.com

ಕುಂಭಮೇಳದಲ್ಲಿ ದೋಣಿಗಳನ್ನು ಓಡಿಸುವ ಮೂಲಕ ಪಿಂಟು ಮಹಾರಾ ಎಂಬುವವರು 45 ದಿನಗಳಲ್ಲಿ 30 ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಳ ನಡುವೆ ಪಿಂಟು ಮತ್ತು ಅವರ ಕುಟುಂಬದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಪಿಂಟು ಸೇರಿದಂತೆ ಬಹುತೇಕ ಕುಟುಂಬದ ಸದಸ್ಯರು ಅಪರಾಧ ಹಿನ್ನೆಲೆಯನ್ನು ಹೊಂದಿದ್ದರು. ಧೀರ್ಘ ಸಮಯದಿಂದ ಕ್ರಿಮಿನಲ್ ಕೇಸ್ ಎದುರಿಸುತ್ತಿರುವ ಪಿಂಟು ಕುಟುಂಬದ ಕೆಲ ಸದಸ್ಯರು ಜೈಲಿಗೂ ಹೋಗಿ ಬಂದಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ.

21 ಕ್ರಿಮಿನಲ್ ಪ್ರಕರಣಗಳು
ನಾವಿಕ ಕುಟುಂಬದ ಯಜಮಾನನಾಗಿರುವ ಪಿಂಟು ಮೆಹ್ರಾ ವಿರುದ್ಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ 21 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅಷ್ಟೇ ಅಲ್ಲದೇ ಪಿಂಟು ಮೆಹ್ರಾ ವಿರುದ್ಧ ಗೂಂಡಾ ಕಾಯ್ದೆ ಮತ್ತು ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಎರಡು ಬಾರಿ ಕ್ರಮ ಕೈಗೊಳ್ಳಲಾಗಿದೆ. ನಾವಿಕ ಪಿಂಟು ಮೆಹ್ರಾ ಅಪರಾಧ ಇತಿಹಾಸವನ್ನು ಹೊಂದಿದ್ದಾನೆ. ಕುಟುಂಬದ ಪ್ರಾಬಲ್ಯಕ್ಕಾಗಿ ನಡೆದ ಸಂಘರ್ಷದಲ್ಲಿ ಐವರ ಕೊಲೆಯೂ ನಡೆದಿದೆ. ಪ್ರಯಾಗ್‌ರಾಜ್‌ನ ನೈನಿ ಪೊಲೀಸ್ ಠಾಣೆಯಲ್ಲಿ ನಾವಿಕ ಪಿಂಟು ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಪಿಂಟು ತಂದೆ, ಸೋದರರು ಸಹ ಕ್ರಿಮಿನಲ್ಸ್
ಇನ್ನು ಪಿಂಟು ತಂದೆ ರಾಮ್ ಸಹಾರೆ ಅಲಿಯಾಸ್ ಬಚ್ಚಾ ಸಹ ಓರ್ವ ಕ್ರಿಮಿನಲ್ ಆಗಿದ್ದನು. ಜೂನ್ 25, 2018 ರಂದು ಜೈಲಿನಲ್ಲಿದ್ದಾಗಲೇ ರಾಮ್‌ ಸಹಾರೆ ನಿಧನವಾಗಿತ್ತು. ಪಿಂಟುವಿನ ಅಣ್ಣ ಆನಂದ್ ಕೂಡಲ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿ. ಸುಲಿಗೆ ಮತ್ತು ವಸೂಲಿಗೆ ಸಂಬಂಧಿಸಿದ ವಿವಾದದಲ್ಲಿ ಪಿಂಟು ಸೋದರ ಆನಂದ್‌ನ ಕೊಲೆಯಾಗಿತ್ತು. ಇನ್ನೋರ್ವ ಸೋದರ ಅರವಿಂದ್ ಮೇಲೆಯೂ ಹಲವು ಕೇಸ್‌ಗಳಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದಾನೆ.

30 ಕೋಟಿ ಹಣ ಸಂಪಾದಿಸಲು ಸಾಧ್ಯವೆ?
ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರವು ವಿವಿಧ ಘಾಟ್‌ಗಳಿಂದ ಸಂಗಮಕ್ಕೆ ದರವನ್ನು 75 ರೂ.ನಿಂದ 160 ರೂ.ಗೆ ನಿಗದಿಪಡಿಸಿತ್ತು. ಒಂದು ದೋಣಿಯಲ್ಲಿ ಇಬ್ಬರು ಚಾಲಕರು ಸೇರಿದಂತೆ ಗರಿಷ್ಠ ಎಂಟು ಜನರು ಪ್ರಯಾಣಿಸಬಹುದು. 130 ದೋಣಿಗಳು ದಿನಕ್ಕೆ ಎಂಟು ಸುತ್ತು ಹಾಕಿದ್ರೆ ಒಂದು ದೋಣಿಯಿಂದ ಗರಿಷ್ಠ 6,400 ರೂಪಾಯಿ ಗಳಿಸಬಹುದು.ಇಡೀ ಮಹಾಕುಂಭದ ಸಮಯದಲ್ಲಿ 130 ದೋಣಿಗಳಿಂದ ಗರಿಷ್ಠ 3 ಕೋಟಿ 74 ಲಕ್ಷ 40 ಸಾವಿರ ರೂ.ಗಳ ಗಳಿಕೆ ಸಾಧ್ಯ . ಸರ್ಕಾರಿ ದರದಲ್ಲಿ ದೋಣಿಗಳನ್ನು ನಡೆಸಿದ್ದೇ ಆದ್ರೆ 30 ಕೋಟಿ ರೂ. ಗಳಿಸುವುದು ಸಾಧ್ಯವಿಲ್ಲ. ಭಕ್ತರಿಂದ ಹೆಚ್ಚುವರಿ ಹಣ ಪಡೆದುಕೊಂಡಿದ್ರೆ ಇದು ಸಾಧ್ಯ. ಆದ್ರೆ ಪಿಂಟು ಕುಟುಂಬ 30 ಕೋಟಿಯಲ್ಲಿ ಭಕ್ತರು ನೀಡಿದ ಟಿಪ್ಸ್ ಸೇರಿದೆ ಎಂದು ಹೇಳಿಕೊಂಡಿದೆ.

TAGGED:The sailor who earned Rs 30 crore at the Kumbh Mela is a big criminal
Share This Article
Facebook Twitter Copy Link Print
Previous Article ಕ್ಯಾನ್ಸರ್ ವಿರುದ್ಧ ಶಿವಣ್ಣನ ಹೋರಾಟ ಹೇಗಿತ್ತು…? ಬರಲಿದೆ ಡಾಕ್ಯುಮೆಂಟರಿ!
Next Article Modi really ಭಾವುಕ ಅಭಿಮಾನಿಗೆ ಪ್ರಧಾನಿ‌ ಮೋದಿ ಸ್ಪಂದಿಸಿದ್ದು ಹೀಗೆ… ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?