Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Elephant hair style ತನ್ನ ಹೇರ್‌ ಸ್ಟೈಲ್‌’ನಿಂದಲೇ ಗಮನ ಸೆಳೆಯುತ್ತಿದೆ ಈ ದೇಗುಲದ ಆನೆ
ವೈರಲ್

Elephant hair style ತನ್ನ ಹೇರ್‌ ಸ್ಟೈಲ್‌’ನಿಂದಲೇ ಗಮನ ಸೆಳೆಯುತ್ತಿದೆ ಈ ದೇಗುಲದ ಆನೆ

Share
1 Min Read
SHARE

newsics.com
ಆನೆಯೊಂದು ತನ್ನ ವಿಶಿಷ್ಟ ಕೇಶ ವಿನ್ಯಾಸದಿಂದಲೇ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದೆ. ಅಲ್ಲದೆ, ಇಂಟರ್‌ನೆಟ್‌ನಲ್ಲೂ ಈ ಆನೆ ಟ್ರೆಂಡ್ ಸೃಷ್ಟಿಸಿದೆ.

ತಮಿಳುನಾಡಿನ ಮನ್ನಾರ್ಗುಡಿ ಪಟ್ಟಣದ ರಾಜಗೋಪಾಲಸ್ವಾಮಿ ದೇವಸ್ಥಾನದಲ್ಲಿರುವ ಸೆಂಗಮಾಲಂ ಹೀಗೆ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡಿರುವ ಹೆಣ್ಣಾನೆ. ಸೆಂಗಮಾಲಂನ ಹೇರ್‌ಸ್ಟೈಲ್ ಅದೆಷ್ಟು ಖ್ಯಾತಿ ಗಳಿಸಿದೆ ಎಂದರೆ ಎಲ್ಲರೂ ಈ ಆನೆಯನ್ನು `ಬಾಬ್‌ ಕಟ್ ಸೆಂಗಮಾಲಂ’ ಎಂದೇ ಕರೆಯುತ್ತಾರೆ.

ಸದ್ಯ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಧಾ ರಾಮನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಸೆಂಗಮಾಲಂನ ಫೋಟೋವನ್ನು ಹಂಚಿಕೊಂಡಿದ್ದಾರೆ. `ತನ್ನ ವಿಶಿಷ್ಟ ಕೇಶ ವಿನ್ಯಾಸದಿಂದಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ಇವಳು `ಬಾಬ್-ಕಟ್ ಸೆಂಗಮಾಲಂ’ ಎಂದೇ ಖ್ಯಾತಿ ಗಳಿಸಿದ್ದಾಳೆ. ಇವಳನ್ನು ತಮಿಳುನಾಡಿನ ಮನ್ನಾರ್ಗುಡಿಯ ಶ್ರೀ ರಾಜಗೋಪಾಲಸ್ವಾಮಿ ದೇವಸ್ಥಾನದಲ್ಲಿ ನೋಡಬಹುದು’ ಎಂದು ಸುಧಾ ರಾಮನ್ ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲಿಂದ ಈ ಆನೆಯ ಕತೆ ಮತ್ತೆ ವೈರಲ್ ಆಗುತ್ತಿದೆ

https://x.com/TRBRajaa/status/1233217025679319040?ref_src=twsrc%5Etfw%7Ctwcamp%5Etweetembed%7Ctwterm%5E1233217025679319040%7Ctwgr%5Ed3101e61f56ae25ac8bcd5e49c72e2c6e47c1853%7Ctwcon%5Es1_c10&ref_url=https%3A%2F%2Fvijaykarnataka.com%2Fviral-adda%2Ftrending%2Fpictures-of-a-elephant-famous-as-bob-cut-sengamalam-with-her-unique-hairstyle-is-going-viral%2Farticleshow%2F76810318.cms

2003ರಲ್ಲಿ ಕೇರಳದಿಂದ ಮನ್ನಾರ್ಗುಡಿಯ ರಾಜಗೋಪಾಲಸ್ವಾಮಿ ದೇವಸ್ಥಾನಕ್ಕೆ ಸೆಂಗಮಾಲಂಳನ್ನು ಕರೆತರಲಾಗಿತ್ತು. ಎಸ್ ರಾಜಗೋಪಾಲ್ ಈ ಆನೆಯ ಮಾವುತರು. ಅತ್ಯಂತ ಪ್ರೀತಿಯಿಂದ ಸೆಂಗಮಾಲಂಳನ್ನು ನೋಡಿಕೊಳ್ಳುತ್ತಿರುವ ರಾಜಗೋಪಾಲ್ ಇವಳಿಗೆ ಈ ರೀತಿ ಕೇಶವಿನ್ಯಾಸ ಮಾಡಿ ಖುಷಿಪಡುತ್ತಿದ್ದಾರೆ

TAGGED:This temple elephant is attracting attention with its hairstyle.
Share This Article
Facebook Twitter Copy Link Print
Previous Article ಪ್ರೇಮ ವಿವಾದಕ್ಕೆ 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ..!
Next Article ಲುಧಿಯಾನದಲ್ಲಿ ಕಾರ್ಖಾನೆ ಕುಸಿತ: ಅವಶೇಷಗಳಡಿ‌ ಆರು ಕಾರ್ಮಿಕರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?