Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಕರ್ನಾಟಕಪ್ರಮುಖ

ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Share
1 Min Read
SHARE

newsics.com

ಬೆಳಗಾವಿ : ನರ್ಸಿಂಗ್ ಓದುತ್ತಿದ್ದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಂಬೈಗೆ ಓಡಿಹೋದ ಪ್ರೇಮಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ನಾನು ಯುವತಿಯನ್ನು ಕಿಡ್ನ್ಯಾಪ್ ಮಾಡಿರಲಿಲ್ಲ, ಇಬ್ಬರು ಪರಸ್ಪರ ಒಪ್ಪಿ ಓಡಿ ಹೋಗಿದ್ದೇವೆ ಎಂದು ಯುವಕ ಸದ್ರುದ್ದೀನ್ ಹೇಳಿದ್ದಾನೆ. ನಾವಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದೆವು, ಸ್ವಇಚ್ಚೆಯಿಂದ ಓಡಿ ಹೋಗಿದ್ದೇವೆ ಎಂದು ಹೇಳಿದ್ದಾರೆ. ಇಬ್ಬರ ಹೇಳಿಕೆ ಪಡೆದ ಪೊಲೀಸರು ಯುವತಿಯನ್ನು ಯುವಕನ ಜೊತೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ಬಸ್ತವಾದ ಗ್ರಾಮದ ರಾಧಿಕಾ ಮುಚ್ಚಂಡಿ ಎಂಬ ಯುವತಿಯನ್ನು ಅನ್ಯಕೋಮಿನ ಯುವಕ ಸದ್ರುದ್ದೀನ್ ಕಿಡ್ನ್ಯಾಪ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು, ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ರುದಿನ್ ಯುವತಿಯನ್ನು ಅಪಹರಿಸಿ ಕರೆದೊಯ್ದಿದ್ದಾನೆ ಎನ್ನಲಾಗಿತ್ತು,

ಈ ಹಿನ್ನೆಲೆ ಆಕ್ರೋಶಗೊಂಡ ಯುವತಿ ಕುಟುಂಬಸ್ಥರು ಯುವಕನ ಮನೆ ವಿರುದ್ಧ ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದರು. ಸದ್ರುದ್ದೀನ್ ಮತ್ತು ನರ್ಸಿಂಗ್ ಓದುತ್ತಿದ್ದ ರಾಧಿಕಾ ನಡುವೆ ಸ್ನೇಹ ಬೆಳೆದಿತ್ತು, ನಂತರ ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ ಈ ವಿಚಾರ ತಿಳಿದ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರ ತಿಳಿದ ಸದ್ರುದ್ದೀನ್ ಯುವತಿಯ ಜೊತೆಗೆ ಪರಾರಿಯಾಗಿದ್ದನು ಎನ್ನಲಾಗಿದೆ.

TAGGED:Big twist in the kidnapping case of a nursing student in Belgaum
Share This Article
Facebook Twitter Copy Link Print
Previous Article ಬಲವಂತವಾಗಿ 7 ನೇ ತರಗತಿ ಓದುತ್ತಿದ್ದ ಬಾಲಕಿಗೆ ‘ಬಾಲ್ಯ ವಿವಾಹ’ ಮಾಡಿಸಿದ ಪೋಷಕರು
Next Article Bangalore Karaga Mahotsav ಏ.4 ರಿಂದ 14 ರವರೆಗೆ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?