ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

newsics.com ಬೆಳಗಾವಿ : ನರ್ಸಿಂಗ್ ಓದುತ್ತಿದ್ದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಂಬೈಗೆ ಓಡಿಹೋದ ಪ್ರೇಮಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಾನು ಯುವತಿಯನ್ನು ಕಿಡ್ನ್ಯಾಪ್ ಮಾಡಿರಲಿಲ್ಲ, ಇಬ್ಬರು ಪರಸ್ಪರ ಒಪ್ಪಿ ಓಡಿ ಹೋಗಿದ್ದೇವೆ ಎಂದು ಯುವಕ ಸದ್ರುದ್ದೀನ್ ಹೇಳಿದ್ದಾನೆ. ನಾವಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದೆವು, ಸ್ವಇಚ್ಚೆಯಿಂದ ಓಡಿ ಹೋಗಿದ್ದೇವೆ ಎಂದು ಹೇಳಿದ್ದಾರೆ. ಇಬ್ಬರ ಹೇಳಿಕೆ ಪಡೆದ ಪೊಲೀಸರು ಯುವತಿಯನ್ನು ಯುವಕನ ಜೊತೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಬೆಳಗಾವಿಯಲ್ಲಿ … Continue reading ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್