Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 10-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
newsics.com ನ್ಯೂಸಿಕ್ಸ್.ಕಾಮ್ ಶುಭ ದಿನ ಇಂದಿನ ರಾಶಿ ಭವಿಷ್ಯ 10-03-2025, ಸೋಮವಾರ — ಮೇಷ ಹಣಕಾಸಿನ ಪರಿಸ್ಥಿತಿ ತುಂಬಾ ಕಳಪೆಯಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಉಂಟಾಗುತ್ತದೆ, ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸಹೋದರರೊಂದಿಗೆ ಬಿನ್ನಾಭಿಪ್ರಾಯಗಳಿರುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಸರಹಣ ಚನೆ ಸೂಚನೆಗಳಿವೆ. ಅದೃಷ್ಟದ ದಿಕ್ಕು:ದಕ್ಷಿಣ ಅದೃಷ್ಟದ ಸಂಖ್ಯೆ:3 ಅದೃಷ್ಟದ ಬಣ್ಣ:ಕೆಂಪು ವೃಷಭ ವ್ಯಾಪಾರದಲ್ಲಿ ಪ್ರಗತಿ ಕಾಣುತ್ತೀರಿ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ, ಆತ್ಮೀಯರೊಂದಿಗೆ ಹೊಂದಾಣಿಕೆ ಹೆಚ್ಚಾಗುತ್ತದೆ. ಬಂಧು ಮಿತ್ರರಿಂದ ಅಮೂಲ್ಯ ಮಾಹಿತಿ ಸಂಗ್ರಹಿಸಲಾಗುತ್ತದೆ. ದೈವ ದರ್ಶನ … Continue reading Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 10-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Copy and paste this URL into your WordPress site to embed
Copy and paste this code into your site to embed