Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore Karaga Mahotsav ಏ.4 ರಿಂದ 14 ರವರೆಗೆ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ
ಕರ್ನಾಟಕಪ್ರಮುಖ

Bangalore Karaga Mahotsav ಏ.4 ರಿಂದ 14 ರವರೆಗೆ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ

Share
1 Min Read
SHARE

newsics.com

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4 ರಿಂದ 14 ರವರೆಗೆ ನಡೆಯಲಿದ್ದು, 20 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.

ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ದಿನ ನಡೆಯಲಿದೆ.
ಏಪ್ರಿಲ್ 12 ರ ಚೈತ್ರ ಪೌರ್ಣಮಿಯಂದು ಕರಗ ಶಕ್ಸ್ಯೋತ್ಸವ ನಡೆಯಲಿದೆ.

ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.

ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

TAGGED:Historic Bangalore Karaga Mahotsav from April 4th to 14th
Share This Article
Facebook Twitter Copy Link Print
Previous Article ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
Next Article ಬೆಂಗಳೂರಿನಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?