Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Mark Carney ಕೆನಡಾ ಪ್ರಧಾನಿ ಹುದ್ದೆಗೆ ಶಾಸಕಾಂಗ ಅನುಭವವಿಲ್ಲದ ಮಾರ್ಕ್ ಕಾರ್ನಿ
ವಿದೇಶ

Mark Carney ಕೆನಡಾ ಪ್ರಧಾನಿ ಹುದ್ದೆಗೆ ಶಾಸಕಾಂಗ ಅನುಭವವಿಲ್ಲದ ಮಾರ್ಕ್ ಕಾರ್ನಿ

Share
1 Min Read
SHARE

newsics.com

ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಆಯ್ಕೆಯಾಗುವ ಸಾಧ್ಯತೆ ಇದೆ. ಜಸ್ಟಿನ್ ಟ್ರುಡೋ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಹುದ್ದೆಗೆ ಲಿಬರಲ್ ಪಕ್ಷದ ನಾಯಕನಾಗಿ ಮಾರ್ಕ್ ಕಾರ್ನಿ ಆಯ್ಕೆಯಾಗಿದ್ದಾರೆ.

ಕೆನಡಾ ಕೇಂದ್ರೀಯ ಬ್ಯಾಂಕ್ ಮಾಜಿ ಗವರ್ನರ್ ಆಗಿರುವ ಮಾರ್ಕ್ ಕಾರ್ನಿ ಅವರು ಶಾಸಕಾಂಗ ಅಥವಾ ಕ್ಯಾಬಿನೆಟ್ ಕ್ಷೇತ್ರದಲ್ಲಿ ಅನುಭವ ಹೊಂದಿಲ್ಲ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟೀಕಾಕಾರರಾಗಿರುವ ಮಾರ್ಕ್ಸ್ ಕಾರ್ನಿ, ಕೆನಡಾ ವನ್ನು ಅಮೆರಿಕ ಪ್ರಾಂತ್ಯ ಎಂದು ಕರೆದಿದ್ದ ಟ್ರಂಪ್ ಅವರನ್ನು ಹ್ಯಾರಿ ಪಾಟರ್ ಸರಣಿಯ ಖಳನಾಯಕನಿಗೆ ಹೋಲಿಕೆ ಮಾಡಿ ಟೀಕಿಸಿದ್ದರು. ಇದೀಗ ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಆಯ್ಕೆಯಾಗುವ ಸಾಧ್ಯತೆ ಇದೆ.

ಜಸ್ಟಿನ್ ಟ್ರುಡೊ ಅವರ ಸ್ಥಾನವನ್ನು 59 ವರ್ಷದ ಕಾರ್ನಿ ವಹಿಸಿಕೊಂಡಿದ್ದಾರೆ. ಕಾರ್ನಿ 85.9% ಮತಗಳನ್ನು ಗಳಿಸುವ ಮೂಲಕ ಭಾರಿ ಬಹುಮತದಿಂದ ಗೆದ್ದರು.

TAGGED:is the prime minister of CanadaMark Carneywho has no legislative experience
Share This Article
Facebook Twitter Copy Link Print
Previous Article Hidden camera ಮೊಬೈಲ್ ಚಾರ್ಜರ್‌ನಲ್ಲೇ ರಹಸ್ಯ ಕ್ಯಾಮೆರಾ: ತಿಳಿಯದೆ ಬೆತ್ತಲಾಗಿ ಬೆಚ್ಚಿಬಿದ್ದ ಹಾಸ್ಟೆಲ್ ವಿದ್ಯಾರ್ಥಿನಿಯರು!
Next Article Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಏಕಾದಶಿ 10-03-2025, ಸೋಮವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?