KMF milk ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಜತೆ ಹೆಚ್ಚುವರಿ ಹಾಲು ಕಡಿತ

newsics.com ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಜೊತೆ ಹೆಚ್ಚುವರಿ ಹಾಲು ಕಡಿತವಾಗುವ ಸಾಧ್ಯತೆಯಿದೆ. ಇಷ್ಟು ದಿನ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ಗಳಲ್ಲಿ ಬರುತ್ತಿದ್ದ ಹೆಚ್ಚುವರಿ ಹಾಲಿಗೂ ಕತ್ತರಿ ಬೀಳುವ ಸಾಧ್ಯತೆಯಿದೆ. ಪ್ರತಿ ಲೀಟರ್ ಹಾಲಿನ ಪ್ಯಾಕೆಟ್ ನಲ್ಲೂ ಹೆಚ್ಚುವರಿಯಾಗಿ ನೀಡುತ್ತಿದ್ದ ಹಾಲನ್ನೂ ಕೂಡ ಕಡಿತ ಮಾಡುವ ನಿಟ್ಟಿನಲ್ಲಿ ಕೆಎಂಎಫ್ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಸುದ್ದಿಗಾರರ ಜ uy … Continue reading KMF milk ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಜತೆ ಹೆಚ್ಚುವರಿ ಹಾಲು ಕಡಿತ