ಬಲವಂತವಾಗಿ 7 ನೇ ತರಗತಿ ಓದುತ್ತಿದ್ದ ಬಾಲಕಿಗೆ ‘ಬಾಲ್ಯ ವಿವಾಹ’ ಮಾಡಿಸಿದ ಪೋಷಕರು

newsics.com ನವದೆಹಲಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ಬಾಲ್ಯ ವಿವಾಹ ಪ್ರಕರಣ ಬೆಳಕಿಗೆ ಬಂದಿದೆ. ಬಲವಂತವಾಗಿ 7 ನೇ ತರಗತಿ ಓದುತ್ತಿದ್ದ ಬಾಲಕಿಗೆ ಪೋಷಕರು ಬಾಲ್ಯ ವಿವಾಹ ಮಾಡಿಸಿದ್ದಾರೆ. 14 ವರ್ಷದ ಬಾಲಕಿಯನ್ನು ಎತ್ತುಕೊಂಡು ಹೋಗಿ ಬಲವಂತವಾಗಿ ತಾಯಿ ತನ್ನ ತಮ್ಮನಿಗೆ ಮದುವೆ ಮಾಡಿಸಿದ್ದಾರೆ. ಸಹಾಯಕ್ಕಾಗಿ ಕೂಗುವಾಗ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಅಕ್ರಮ ವಿವಾಹದಲ್ಲಿ ಭಾಗಿಯಾಗಿದ್ದಕ್ಕಾಗಿ ಬಾಲಕಿಯ ಪೋಷಕರು, ಪತಿ, ಸೋದರ ಮಾವ ಮತ್ತು ಅತ್ತಿಗೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು … Continue reading ಬಲವಂತವಾಗಿ 7 ನೇ ತರಗತಿ ಓದುತ್ತಿದ್ದ ಬಾಲಕಿಗೆ ‘ಬಾಲ್ಯ ವಿವಾಹ’ ಮಾಡಿಸಿದ ಪೋಷಕರು