Supreme Court judgement ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗದ ಗಾಯದ ಗುರುತು ಅಗತ್ಯವಿಲ್ಲ: ಸುಪ್ರೀಂ
newsics.com ನವದೆಹಲಿ: ಅತ್ಯಾಚಾರ ದೃಢಪಡಿಸಲು ಸಂತ್ರಸ್ತೆಯ ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ ನಡೆದು 40 ವರ್ಷಗಳ ನಂತರ ಟ್ಯೂಷನ್ ಶಿಕ್ಷಕನ ವಿರುದ್ಧ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗಗಳಲ್ಲಿನ ಗಾಯದ ಗುರುತುಗಳ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ. 1984ರ ಮಾರ್ಚ್‌ನಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ನಡೆಸಿದ್ದ. ವಿಚಾರಣಾ ನ್ಯಾಯಾಲಯವು ಎರಡು ವರ್ಷಗಳಲ್ಲಿ ಆರೋಪಿಗಳನ್ನು ದೋಷಿ ಎಂದು ಘೋಷಿಸಿದರೂ, ಈ … Continue reading Supreme Court judgement ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗದ ಗಾಯದ ಗುರುತು ಅಗತ್ಯವಿಲ್ಲ: ಸುಪ್ರೀಂ
Copy and paste this URL into your WordPress site to embed
Copy and paste this code into your site to embed