Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BJP leader Manjula life ends herself ಬಿಜೆಪಿ‌ ನಾಯಕಿ ಮಂಜುಳಾ ಬೆಂಗಳೂರಲ್ಲಿ ಆತ್ಮಹ*ತ್ಯೆ
ಕರ್ನಾಟಕಪ್ರಮುಖ

BJP leader Manjula life ends herself ಬಿಜೆಪಿ‌ ನಾಯಕಿ ಮಂಜುಳಾ ಬೆಂಗಳೂರಲ್ಲಿ ಆತ್ಮಹ*ತ್ಯೆ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಬಿಜೆಪಿ ನಾಯಕಿಯಾಗಿ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರಿನ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದರು. ನಿನ್ನೆಯಷ್ಟೇ ಮಂಜುಳಾ ಅವರ ಅಧಿಕಾರಾವಧಿ ಅಂತ್ಯವಾಗಿತ್ತು.

ಮಂಗಳವಾರ ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜುಳಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಪಾಕ್‌ನಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲನ್ನೇ ಹೈಜಾಕ್ ಮಾಡಿದ ಪ್ರತ್ಯೇಕತಾವಾದಿಗಳು, 100ಕ್ಕೂ ಹೆಚ್ಚು ಮಂದಿ ಒತ್ತೆಯಾಳುಗಳು, ರೈಲಿಗೆ ಬೆಂಕಿ

Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ

TAGGED:BJP leader Manjula life ends herself in Bengaluru
Share This Article
Facebook Twitter Copy Link Print
Previous Article DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ
Next Article State Film Awards ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ, ಅಕ್ಷತಾ‌‌ ಪಾಂಡವಪುರ ಅತ್ಯುತ್ತಮ ನಟಿ, ಪಿಂಕಿ ಎಲ್ಲಿ ಅತ್ಯುತ್ತಮ ಚಿತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?