BJP leader Manjula life ends herself ಬಿಜೆಪಿ‌ ನಾಯಕಿ ಮಂಜುಳಾ ಬೆಂಗಳೂರಲ್ಲಿ ಆತ್ಮಹ*ತ್ಯೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ಬಿಜೆಪಿ ನಾಯಕಿಯಾಗಿ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರಿನ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದರು. ನಿನ್ನೆಯಷ್ಟೇ ಮಂಜುಳಾ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಮಂಗಳವಾರ ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ … Continue reading BJP leader Manjula life ends herself ಬಿಜೆಪಿ‌ ನಾಯಕಿ ಮಂಜುಳಾ ಬೆಂಗಳೂರಲ್ಲಿ ಆತ್ಮಹ*ತ್ಯೆ