Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ದ್ವಾದಶಿ, 11-03-2025, ಮಂಗಳವಾರ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ದ್ವಾದಶಿ, 11-03-2025, ಮಂಗಳವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ದ್ವಾದಶಿ

11-03-2025, ಮಂಗಳವಾರ

# ಭೌಮಪ್ರದೋಷ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 11/03/2025
ತಿಂಗಳು – ಮಾರ್ಚ್
ಬಣ್ಣ – ಕೇಸರಿ
ವಾರ – ಮಂಗಳವಾರ

ತಿಥಿ – ದ್ವಾದಶಿ 08:13:22
ಪಕ್ಷ – ಶುಕ್ಲ
ನಕ್ಷತ್ರ – ಆಶ್ಲೇಷ 26:14:19*
ಯೋಗ – ಅತಿಗಂಡ 13:16:16
ಕರಣ – ಬಾಳವ 08:13:21
ಕರಣ – ಕೌಳವ 20:38:44

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ ಕರ್ಕಾಟಕ till 26:14:19*
ಚಂದ್ರ ರಾಶಿ ಸಿಂಹ from 26:14:19*
ಸೂರ್ಯ ರಾಶಿ ಕುಂಭ
ಋತು ಶಿಶಿರ

ಸೂರ್ಯೋದಯ 06:30:40
ಸೂರ್ಯಾಸ್ತ 18:28:34
ಹಗಲಿನ ಅವಧಿ 11:57:54
ರಾತ್ರಿಯ ಅವಧಿ 12:01:27
ಚಂದ್ರೋದಯ 16:14:46
ಚಂದ್ರಾಸ್ತ 29:10:40*

ರಾಹು ಕಾಲ 15:29 – 16:59ನಅಶುಭ
ಯಮಘಂಡ ಕಾಲ 09:30 – 10:59 ಅಶುಭ
ಗುಳಿಕ ಕಾಲ 12:30 – 13:59
ಅಭಿಜಿತ್ 12:06 – 12:54 ಶುಭ
ದುರ್ಮುಹೂರ್ತ 08:54 – 09:42 ಅಶುಭ
ದುರ್ಮುಹೂರ್ತ 23:17 – 24:05* ಅಶುಭ

—

ಇಂದಿನ ಮಾತು

ವರ್ಷವೆಲ್ಲ ಬರಡಾಗಿದ್ದ ಭೂಮಿಗೆ ಒಂದು ಮಳೆ ಸಾಕು, ಹಸಿರಾಗಲು. ಹಾಗೆ ನಮ್ಮ ಒಂದು ಒಳ್ಳೆಯ ನಿರ್ಧಾರ ಸಾಕು, ಜೀವನವನ್ನು ಸುಂದರವಾಗಿಸಲು.
—
People may forget what you said.
People may forget what you did.
But people never forget how you made them feel!

—

ಇಂದಿನ ಸುಭಾಷಿತ

ಸ್ಥಾನೇಷ್ಟೇವ ನಿಯೋಕ್ತವ್ಯಾ
ಭೃತ್ಯಾಶ್ಚಾಭರಣಾನಿ ಚ |
ನ ಹಿ ಚೂಡಾಮಣಿಃ ಪಾದೇ
ಪ್ರಭವಾಮೀತಿ ಬಧ್ಯತೇ ||
(ಪಂಚತಂತ್ರ, ಮಿತ್ರಭೇದ)

ಸೇವಕರನ್ನೂ, ಆಭರಣಗಳನ್ನೂ ಅವರವರಿಗೆ ತಕ್ಕ ಜಾಗದಲ್ಲಿ ಇಡಬೇಕು. ನನಗೆ ಸಾಮರ್ಥ್ಯವಿದೆಯೆಂದು ಯಾರೂ ಚೂಡಾಮಣಿಯನ್ನು ಕಾಲಿಗೆ ಕಟ್ಟಿಕೊಳ್ಳುವುದಿಲ್ಲವಷ್ಟೇ?

—

ಇಂದಿನ ಪದಾರ್ಥ
ಅಂತರೀಯ = An under or lower garment
ಅಂತರೀಪ = An Island

—

ಇಂದಿನ ಓದು

ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋsಮರಪ್ರಭುಃ |
ವಿಶ್ವಕರ್ಮಾ ಮನುಸ್ವ್ತಷ್ಟಾ ಸ್ಥವಿಷ್ಠಸ್ಸ್ಥವಿರೋ ಧ್ರುವಃ || 6 ||

48) ಪದ್ಮನಾಭಃ

ತಾವರೆರೂಪದ ಹದಿನಾಲ್ಕು ಲೋಕಗಳುಳ್ಳ ಈ ಬ್ರಹ್ಮಾಂಡ ಯಾರ ನಾಭಿಯಿಂದ ಸೃಷ್ಟಿಯಾಗಿದೆಯೋ, ಅವನು ಪದ್ಮನಾಭ. ಈ ಸೃಷ್ಟಿಯ ಕಾರಣಪುರುಷ.

49) ಅಮರಪ್ರಭುಃ

“ಮರರು” ಅಂದರೆ ಮರಣ ಹೊಂದುವವರು. “ಅಮರರು” ಅಂದರೆ ಮರಣವಿಲ್ಲದವರು ಎಂದರ್ಥ.
ಮರಣ ಕೇವಲ ಬೌದ್ಧಿಕ ಶರೀರಕ್ಕೆ ಹೊರತು ಸೂಕ್ಷ್ಮ ಶರೀರಕ್ಕಲ್ಲ. ಮುಕ್ತಿ ಪಡೆದ ಎಲ್ಲಾ ಜೀವರು ಅಮರರು.
ಬ್ರಹ್ಮಾದಿ-ದೇವತೆಗಳು ಅಮೃತಪಾನದಿಂದ ಅಮರರೆನಿಸಿದ್ದರೂ ಕೂಡ, ಅವರಿಗೂ ಹಲವು ಕಲ್ಪಗಳ ನಂತರ ಮರಣ ಮತ್ತು ಮೋಕ್ಷವಿದೆ. ಆದರೆ ಬ್ರಹ್ಮಾದಿ-ದೇವತೆಗಳ ಆಯಸ್ಸು ದೀರ್ಘವಾದ್ದರಿಂದ ಅವರನ್ನು ಅಮರರು ಎನ್ನುತ್ತಾರೆ. ಇಲ್ಲಿ ಅಮರಪ್ರಭು ಎಂದರೆ ಮುಕ್ತಿ ಪಡೆದ ಜೀವ ಹಾಗೂ ಬ್ರಹ್ಮಾದಿ-ದೇವತೆಗಳ ಒಡೆಯ(ಪ್ರಭು) ಎಂದರ್ಥ.

***

TAGGED:11-03-2025DwadashiGood morningShukla Paksha of Phalguna masaTuesday
Share This Article
Facebook Twitter Copy Link Print
Previous Article Love and marry ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀರಿ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 11-03-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?