Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > door-to-door inspections ಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ
ಕರ್ನಾಟಕಪ್ರಮುಖ

door-to-door inspections ಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ

Share
2 Min Read
SHARE

newsics.com

ಬೆಂಗಳೂರು: ಅನರ್ಹ ಬಿಪಿಎಲ್‌ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆ ಮನೆಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಬಿಜೆಪಿಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್‌ ಕಾರ್ಡ್‌ ಹೊಂದಿರುವವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ. ಇವರೆಲ್ಲರೂ ಎಪಿಎಲ್‌ ಕಾರ್ಡ್‌ ಪಡೆಯಬೇಕಿತ್ತು. ಈ ಹಿಂದೆ ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ಪರಿಷ್ಕರಣೆಗೆ ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ, ಈಗ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗ ಸೇರಿದಂತೆ ಮುಂತಾದವರನ್ನು ಒಳಗೊಂಡ ಸಮಿತಿ ರಚಿಸಿ, ಈ ಸಮಿತಿ ಮೂಲಕ ಖುದ್ದಾಗಿ ಪರಿಶೀಲಿಸಲು ನಿರ್ಧರಿಸಲಾಗಿದೆ ಎಂದರು.

ಸುಮಾರು 91 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್‌ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಪರಿಷ್ಕರಣೆ ಮಾಡಲಾಗುವುದು. ಇದಕ್ಕೆ ಎಲ್ಲ ಪಕ್ಷದ ನಾಯಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ ಮಾತನಾಡಿದ ಸಿ.ಟಿ.ರವಿ, ಕಳೆದ ವರ್ಷದಿಂದ ಯಾರಿಗೂ ಪಡಿತರ ಚೀಟಿ ಕೊಡದೆ ಸ್ಥಗಿತಗೊಳಿಸಲಾಗಿದೆ. ಅರ್ಜಿ ಹಾಕಿದವರಿಗೂ ಕೊಡುತ್ತಿಲ್ಲ. ಹೊಸ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ನಿಗದಿತ ದಿನದಲ್ಲಿ ಮಾತ್ರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸರ್ವರ್‌ ಡೌನ್‌ ಸಮಸ್ಯೆ ಎದುರಾಗುತ್ತಿದೆ. ಈ ಎಲ್ಲ ಸಮಸ್ಯೆ ಬಗೆಹರಿಸಬೇಕು. ಕಾಲಮಿತಿಯಲ್ಲಿ ಪಡಿತರ ಚೀಟಿ ನೀಡಬೇಕು ಎಂದು ಆಗ್ರಹಿಸಿದರು.

ಸುಮಾರು 20 ಲಕ್ಷಕ್ಕಿಂತಲೂ ಹೆಚ್ಚು ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದು,
ಒಂದು ವೇಳೆ ಮಿತಿಗಿಂತ ಹೆಚ್ಚಿನ ಆದಾಯ ಹೊಂದಿದ್ದರೆ ಬಿಪಿಎಲ್‌ ಬದಲಾಗಿ ಎಪಿಎಲ್‌ ಕಾರ್ಡ್‌ ವಿತರಣೆ
ಅದಾದ ಬಳಿಕ ಹೊಸದಾಗಿ ಬಿಪಿಎಲ್‌ ಪಡಿತರ ಚೀಟಿ ವಿತರಣೆ ಆರಂಭಿಸಲಾಗುವುದು ಎಂದು ಸಚಿವ ಮುನಿಯಪ್ಪ ಭರವಸೆ‌ ನೀಡಿದರು.

91000 ಅರ್ಜಿ ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್‌ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?

anorexia nervosa ಸೋಷಿಯಲ್ ಮೀಡಿಯಾ ಡಯೆಟ್: ಅನೋರೆಕ್ಸಿಯಾ ನರ್ವೋಸಾಗೆ ಪಿಯು ವಿದ್ಯಾರ್ಥಿನಿ ಬಲಿ

KMF milk ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಜತೆ ಹೆಚ್ಚುವರಿ ಹಾಲು ಕಡಿತ

Love and marry ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀರಿ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ

Supreme Court judgement ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗದ ಗಾಯದ ಗುರುತು ಅಗತ್ಯವಿಲ್ಲ: ಸುಪ್ರೀಂ

TAGGED:Government decides to conduct door-to-door inspections to identify ineligible BPL beneficiaries: Minister Muniyappa
Share This Article
Facebook Twitter Copy Link Print
Previous Article Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?
Next Article Actress aditi ಗುಟ್ಟಾಗಿ ಮದುವೆಯಾದ ಆರೇ ತಿಂಗಳಿಗೆ ಡಿವೋರ್ಸ್ ನೀಡಲು ಮುಂದಾದ ನಟಿ ಅದಿತಿ‌, ಟ್ರಯಲ್‌ಗಾಗಿ ವಿವಾಹವಾಗಿದ್ದರಂತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?