Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ
ಕರ್ನಾಟಕಪ್ರಮುಖ

DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

Share
1 Min Read
SHARE

newsics.com

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಬಂಧನವಾಗಿದ್ದು, ಎಸ್‌ಐಟಿ ಅಧಿಕಾರಿಗಳು ಡಿವೈಎಸ್‌ಪಿ ಕನಕಲಕ್ಷ್ಮೀ ಅವರನ್ನು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್ ಮಾಡಿದ್ದಾರೆ.

ಜೀವಾ ಅವರು 2024 ನವೆಂಬರ್ 22ರಂದು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ನಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಮೃತರ ಸಹೋದರಿ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಮತ್ತೊಂದೆಡೆ, ಸಿಬಿಐ ತನಿಖೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರತ್ಯೇಕ ಎಸ್ಐಟಿ ರಚಿಸಿತ್ತು.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ, ಕರ್ನಾಟಕ ಹೋಮ್‌ ಗಾರ್ಡ್‌ನ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚೀಂದ್ರ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸೇರಿದಂತೆ ಮೂವರು ಅಧಿಕಾರಿಗಳ ವಿಶೇಷ ತಂಡ ತನಿಖೆ ನಡೆಸುತ್ತಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಇದೀಗ ಅವರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಪಾಕ್‌ನಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲನ್ನೇ ಹೈಜಾಕ್ ಮಾಡಿದ ಪ್ರತ್ಯೇಕತಾವಾದಿಗಳು, 100ಕ್ಕೂ ಹೆಚ್ಚು ಮಂದಿ ಒತ್ತೆಯಾಳುಗಳು, ರೈಲಿಗೆ ಬೆಂಕಿ

Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ

TAGGED:Lawyer Jeeva su*icide case: DySP Kanakalakshmi arrested
Share This Article
Facebook Twitter Copy Link Print
Previous Article ಪಾಕ್‌ನಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲನ್ನೇ ಹೈಜಾಕ್ ಮಾಡಿದ ಪ್ರತ್ಯೇಕತಾವಾದಿಗಳು, 100ಕ್ಕೂ ಹೆಚ್ಚು ಮಂದಿ ಒತ್ತೆಯಾಳುಗಳು, ರೈಲಿಗೆ ಬೆಂಕಿ
Next Article BJP leader Manjula life ends herself ಬಿಜೆಪಿ‌ ನಾಯಕಿ ಮಂಜುಳಾ ಬೆಂಗಳೂರಲ್ಲಿ ಆತ್ಮಹ*ತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?