DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

newsics.com ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಬಂಧನವಾಗಿದ್ದು, ಎಸ್‌ಐಟಿ ಅಧಿಕಾರಿಗಳು ಡಿವೈಎಸ್‌ಪಿ ಕನಕಲಕ್ಷ್ಮೀ ಅವರನ್ನು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್ ಮಾಡಿದ್ದಾರೆ. ಜೀವಾ ಅವರು 2024 ನವೆಂಬರ್ 22ರಂದು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ನಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಮೃತರ ಸಹೋದರಿ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್ … Continue reading DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ