Love and marry ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀರಿ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ

newsics.com ಉಳ್ಳಾಲ(ದಕ್ಷಿಣ ಕನ್ನಡ): ಹುಡುಗಿ ಸಿಗಲಿಲ್ಲ ಎಂದು ಎಷ್ಟು ದಿನ ನೀವು ಹೇಳುತ್ತಲೇ ಇರುತ್ತೀರಿ? ಎಷ್ಟು ದಿನ ಅಂತ ನಮ್ಮದೇ ಹೆಣ್ಣು ಮಕ್ಕಳನ್ನು ನೋಡ್ತೀರಾ? ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಚಕ್ರವರ್ತಿ ಸೂಲಿಬೆಲೆ ಆಡಿದ ಮಾತು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅನ್ಯ ಧರ್ಮದವರನ್ನು ಪ್ರೀತಿಸಿ, ಮದುವೆಯಾಗಿ ಎಂಬ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಎಲ್ಲಿವರೆಗೂ … Continue reading Love and marry ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀರಿ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ