ಪಾಕ್‌ನಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲನ್ನೇ ಹೈಜಾಕ್ ಮಾಡಿದ ಪ್ರತ್ಯೇಕತಾವಾದಿಗಳು, 100ಕ್ಕೂ ಹೆಚ್ಚು ಮಂದಿ ಒತ್ತೆಯಾಳುಗಳು, ರೈಲಿಗೆ ಬೆಂಕಿ

newsics.com ಕರಾಚಿ: ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಚಲಿಸುತ್ತಿದ್ದ ಜಾಫರ್ ಎಕ್ಸ್ ಪ್ರೆಸ್‌ ರೈಲನ್ನೇ ವಶಕ್ಕೆ ಪಡೆದು, ಪ್ರಯಾಣಿಸುತ್ತಿದ್ದ ನೂರಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದೆ. ಈ ಬಗ್ಗೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೇಳಿಕೊಂಡಿದ್ದು, 300 ಪ್ರಯಾಣಿಕರನ್ನು ಬಿಡುಗಡೆಗೊಳಿಸಿದೆ. ಕ್ವೆಟ್ಟಾದಿಂದ ಬಲೂಚಿಸ್ತಾನದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಬಲೂಚಿಸ್ತಾನ ಪ್ರಾಂತ್ಯದಲ್ಲಿ ವಶಕ್ಕೆ ಪಡೆದ ಲಿಬರೇಶನ್ ಆರ್ಮಿ, ರೈಲಿಗೆ ಬೆಂಕಿ ಹಚ್ಚಿದೆ ಎಂದು ವರದಿಗಳು ತಿಳಿಸಿವೆ. ರೈಲಿನಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಪಾಕಿಸ್ತಾನದ ಭದ್ರತಾ ಪಡೆಗಳು ಈ … Continue reading ಪಾಕ್‌ನಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲನ್ನೇ ಹೈಜಾಕ್ ಮಾಡಿದ ಪ್ರತ್ಯೇಕತಾವಾದಿಗಳು, 100ಕ್ಕೂ ಹೆಚ್ಚು ಮಂದಿ ಒತ್ತೆಯಾಳುಗಳು, ರೈಲಿಗೆ ಬೆಂಕಿ