Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ
ಕರ್ನಾಟಕಪ್ರಮುಖ

ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ

Share
2 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 23, 2025ಕ್ಕೆ ಎರಡು ವರ್ಷ ಪೂರೈಸಲಿದೆ.

ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಉತ್ಸುಕರಾಗಿರುವ ಡಿ.ಕೆ. ಶಿವಕುಮಾರ್ ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಉತ್ಸುಕರಾಗಿದ್ದಾರೆ.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರಾಚನೆ ಮಾಡಲು ತಮ್ಮದೇ ಆದ ಯೋಜನೆಯಲ್ಲಿ ಮುಳುಗಿದ್ದಾರೆ. ಇದು ಅವರು ಸಿಎಂ ಆಗಿ ಮುಂದುವರಿಯಲು ಅನುವು ಮಾಡಿಕೊಡುತ್ತದೆ ಎಂದು ಮೂಲಗಳು ತಿಳಿಸಿವೆ.

ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಸಿಎಂ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಸಂಪುಟ ಪುನರ್ರಚನೆ ಆಯ್ಕೆ ಮಾಡಬಹುದು. ಅಕ್ಟೋಬರ್ 2025ಕ್ಕೆ ಅವರು ಸಿಎಂ ಆಗಿ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುವ ಮೊದಲು ಏನು ಬೇಕಾದರೂ ಆಗಬಹುದು ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ.

ಸಂಪುಟ ಪುನರಾಚನೆಗೆ ಹೈಕಮಾಂಡ್ ಅನುಮೋದಿಸಿದರೆ, ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನ ಭದ್ರಪಡಿಸಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಅವರು ಈಗಾಗಲೇ ಪಕ್ಷದ ಹೈಕಮಾಂಡ್ ಮತ್ತು ಶಿವಕುಮಾರ್‌ಗೆ ಪರೋಕ್ಷವಾಗಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಡಿಸಿಎಂ ಆಗಿ ಮುಂದುವರಿಯಲು ಅಭ್ಯಂತರವಿಲ್ಲ, ಅದರಲ್ಲಿ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಸೇರಿದಂತೆ ಉತ್ತಮ ಖಾತೆ ಅವರ ಬಳಿಯಿವೆ. ತಮ್ಮ ಸಚಿವ ಸಂಪುಟದಿಂದ 15 ಸಚಿವರನ್ನು ಕೈಬಿಡಲು ಅವರು ಸಿದ್ಧರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಬೆಂಬಲಿಗ ಸಚಿವರು ಇದ್ದಾರೆ ಎಂದು ಹೇಳಲಾಗುತ್ತಿದೆ.
ಕೆಲವು ಶಾಸಕರಿಗೆ ಸಚಿವರ ವಿರುದ್ಧ ಅಸಮಾಧಾನವಿದೆ. ಇದನ್ನೇ ನೆಪವಾಗಿಟ್ಟುಕೊಂಡು ಸಚಿವರನ್ನು ಸಂಪುಟದಿಂದ ಕೈಬಿಡಲು ಸಿಎಂ ಮುಂದಾಗಿದ್ದಾರೆ. ಇದು ಸೋಮವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಸ್ಪಷ್ಟವಾಗಿತ್ತು.
ಸಚಿವರು ತಮ್ಮ ಪ್ರಸ್ತಾವನೆಗಳಿಗೆ ಸ್ಪಂದಿಸದಿರುವ ವಿಷಯವನ್ನು ಶಾಸಕರು ಬಹಿರಂಗವಾಗಿ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಅವರು ಸಚಿವರ ಬಗ್ಗೆ ಚಿಂತಿಸುತ್ತಿಲ್ಲ, ಬದಲಿಗೆ ಸಿಎಂ ಆಗಿ ಮುಂದುವರಿಯಲು ಶಾಸಕರ ಬೆಂಬಲ ಹೆಚ್ಚು ಮುಖ್ಯ ಎಂದು ಅವರು ಚಿಂತಿತರಾಗಿದ್ದಾರೆ ಎಂದು ಎಂಎಲ್ ಸಿಯೊಬ್ಬರು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ನಡುವೆ ಗಲಾಟೆ ನಡೆದಿದೆ. ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಕೈ ಕೈ‌ ಮಿಲಾಯಿಸುವ ಹಂತವನ್ನೂ ತಲುಪಿತ್ತು.

set fire to the temple ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

TAGGED:CM-DCM political rivalry intensifiesDK plans to celebrate two yearsSiddu plans to give coke to 15 ministers
Share This Article
Facebook Twitter Copy Link Print
Previous Article Today is a lucky day ಈ ಐದು ರಾಶಿಗಳಿಗೆ ಇಂದು ಅದೃಷ್ಟದ ದಿನ
Next Article Earthquake ಮಡಿಕೇರಿಯ ಕೆಲವೆಡೆ ಭೂಕಂಪನ ಅನುಭವ, ಜನರಿಗೆ ಗಾಬರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?