ತಂದೆಯಿಂದಲೇ ಸ್ವಂತ ಮಗಳ‌ ಮೇಲೆ ನಿರಂತರ ಅತ್ಯಾ*ಚಾರ, ಗರ್ಭಿಣಿಯಾದ ಯುವತಿ, ಆರೋಪಿ ಸೆರೆ

newsics.com ಕೋಲಾರ: ಅನ್ಯರಿಂದ, ಕೆಟ್ಟ ದೃಷ್ಟಿಯಿಂದ ಮಗಳನ್ನು ಕಾಪಾಡಬೇಕಿದ್ದ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದಾನೆ. ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಮಗಳು ಗರ್ಭಿಣಿಯಾಗಿದ್ದಾಳೆ. ಯುವತಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದಾಗ ತಂದೆಯ ವಿಕೃತ ಕಾಮ … Continue reading ತಂದೆಯಿಂದಲೇ ಸ್ವಂತ ಮಗಳ‌ ಮೇಲೆ ನಿರಂತರ ಅತ್ಯಾ*ಚಾರ, ಗರ್ಭಿಣಿಯಾದ ಯುವತಿ, ಆರೋಪಿ ಸೆರೆ