Honeytrap ಹನಿಟ್ರ್ಯಾಪ್‌ಗೆ ಸಿಲುಕಿದ ಗುಬ್ಬಿ ಪಪಂ ಸದಸ್ಯನ ಒದ್ದಾಟ, ಪೊಲೀಸರಿಗೆ ದೂರು, ವಂಚಕಿ ಗ್ಯಾಂಗ್ ಅರೆಸ್ಟ್

newsics.com ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಫೇಸ್‌ಬುಕ್ ಮೂಲಕ ಬಲೆಗೆ ಬೀಳಿಸಿಕೊಂಡು ಹನಿಟ್ರ್ಯಾಪ್ ಮಾಡಿ ಬರೋಬ್ಬರಿ 20 ಲಕ್ಷ ಹಣ ವಸೂಲಿಗೆ ಸಂಚು ರೂಪಿಸಿದ್ದ ಯುವತಿ ನಿಶಾ ಹಾಗೂ ಆಕೆಯ ಗ್ಯಾಂಗ್‌ ಅನ್ನು ತುಮಕೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷನಿಗೆ ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಲಾಗಿದೆ. ಹಣ ಕೊಡದಿದ್ದರೇ ರೇಪ್ ಕೇಸ್ ಹಾಕಿ, … Continue reading Honeytrap ಹನಿಟ್ರ್ಯಾಪ್‌ಗೆ ಸಿಲುಕಿದ ಗುಬ್ಬಿ ಪಪಂ ಸದಸ್ಯನ ಒದ್ದಾಟ, ಪೊಲೀಸರಿಗೆ ದೂರು, ವಂಚಕಿ ಗ್ಯಾಂಗ್ ಅರೆಸ್ಟ್