Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain ಹಾಸನ ಜಿಲ್ಲೆಯಲ್ಲಿ ಬಿರುಗಾಳಿಸಹಿತ ಭಾರೀ ಮಳೆ
ಕರ್ನಾಟಕ

Rain ಹಾಸನ ಜಿಲ್ಲೆಯಲ್ಲಿ ಬಿರುಗಾಳಿಸಹಿತ ಭಾರೀ ಮಳೆ

Share
1 Min Read
SHARE

newsics.com

ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಭಾರಿ ಬಿರುಗಾಳಿ ಸಿಡಿಲಿನ ಆರ್ಭಟದೊಂದಿಗೆ ವರ್ಷದ ಮೊದಲ ಮಳೆ ಆರ್ಭಟಿಸಿತು.

ಹಾಸನ, ಚನ್ನರಾಯಪಟ್ಟಣ, ಆಲೂರು, ಸಕಲೇಶಪುರ ಭಾಗಗಳಲ್ಲಿ ಮಳೆಯಾಗಿದ್ದು, ವಿಶೇಷವಾಗಿ ಸಕಲೇಶಪುರ ತಾಲ್ಲೂಕಿನ ಹಲವೆಡೆ ಬುಧವಾರ ಉತ್ತಮ ಮಳೆಯಾಗಿದೆ.

ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮಳೆ ನಡುವೆ ಸಾರಿಗೆ ಬಸ್‌ನಲ್ಲಿ ವೈಪರ್ ಇಲ್ಲದೆ ಚಾಲಕ ಪರದಾಡಿದ್ದಾನೆ.

ಧಾರಾಕಾಳ ಮಳೆ ಬಿರುಗಾಳಿಗೆ ಹಾಸನ ನಗರದ, ಶಂಕರಮಠದಲ್ಲಿ ಬೆಳಿದ್ದಿದ್ದ ಹಲಸಿನ ಮರದ‌ ಕೊಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಬಿಸಿಲ ಝಳದಿಂದ ತತ್ತರಿಸಿದ್ದ ಜನರ ಮೈಮನಗಳಿಗೆ ತಂಪೆರೆಯಿತು. ಸಂಜೆ 6.45ರ ಸುಮಾರಿನಲ್ಲಿ ಇದ್ದಕ್ಕಿದ್ದಂತೆ ಎದ್ದ ಬಿರುಗಾಳಿ ನಗರದ ಹಲವು ಬಡಾವಣೆಗಳಲ್ಲಿ ಅಲ್ಲೋಲಕಲ್ಲೋಲವನ್ನೇ ಸೃಷ್ಟಿಸಿತು.

ದ್ವಿಚಕ್ರ ವಾಹನ ಸವಾರರು ಭಯಭೀತರಾಗಿ ರಸ್ತೆಯಲ್ಲೇ ವಾಹನ ನಿಲ್ಲಿಸಿ ರಕ್ಷಣೆಗೆಂದು ಸಮೀಪದ ಕಟ್ಟಡಗಳ ಕಡೆಗೆ ತೆರಳಿ ಆಶ್ರಯಿಸಿದರು. ಕೇವಲ ಹತ್ತು ನಿಮಿಷ ಆರ್ಭಟಿಸಿದ ಮಳೆಯಿಂದ ನಗರದೆಲ್ಲೆಡೆ ತಂಪಿನ‌ ವಾತಾವರಣ ಸೃಷ್ಟಿಯಾಯಿತು.

Know your personality ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವ ತಿಳಿಯಿರಿ! ನಿಮ್ಮ ಆಯ್ಕೆಯ ವೃತ್ತ ಯಾವುದು? ನೀವೆಂಥವರು?

TAGGED:Heavy rain unstored in Hassan district
Share This Article
Facebook Twitter Copy Link Print
Previous Article Know your personality ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವ ತಿಳಿಯಿರಿ! ನಿಮ್ಮ ಆಯ್ಕೆಯ ವೃತ್ತ ಯಾವುದು? ನೀವೆಂಥವರು?
Next Article ತಂದೆಯಿಂದಲೇ ಸ್ವಂತ ಮಗಳ‌ ಮೇಲೆ ನಿರಂತರ ಅತ್ಯಾ*ಚಾರ, ಗರ್ಭಿಣಿಯಾದ ಯುವತಿ, ಆರೋಪಿ ಸೆರೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?