Rain ಹಾಸನ ಜಿಲ್ಲೆಯಲ್ಲಿ ಬಿರುಗಾಳಿಸಹಿತ ಭಾರೀ ಮಳೆ
newsics.com ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಭಾರಿ ಬಿರುಗಾಳಿ ಸಿಡಿಲಿನ ಆರ್ಭಟದೊಂದಿಗೆ ವರ್ಷದ ಮೊದಲ ಮಳೆ ಆರ್ಭಟಿಸಿತು. ಹಾಸನ, ಚನ್ನರಾಯಪಟ್ಟಣ, ಆಲೂರು, ಸಕಲೇಶಪುರ ಭಾಗಗಳಲ್ಲಿ ಮಳೆಯಾಗಿದ್ದು, ವಿಶೇಷವಾಗಿ ಸಕಲೇಶಪುರ ತಾಲ್ಲೂಕಿನ ಹಲವೆಡೆ ಬುಧವಾರ ಉತ್ತಮ ಮಳೆಯಾಗಿದೆ. ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮಳೆ ನಡುವೆ ಸಾರಿಗೆ ಬಸ್‌ನಲ್ಲಿ ವೈಪರ್ ಇಲ್ಲದೆ ಚಾಲಕ ಪರದಾಡಿದ್ದಾನೆ. ಧಾರಾಕಾಳ ಮಳೆ ಬಿರುಗಾಳಿಗೆ ಹಾಸನ ನಗರದ, ಶಂಕರಮಠದಲ್ಲಿ ಬೆಳಿದ್ದಿದ್ದ ಹಲಸಿನ ಮರದ ಕೊಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ … Continue reading Rain ಹಾಸನ ಜಿಲ್ಲೆಯಲ್ಲಿ ಬಿರುಗಾಳಿಸಹಿತ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed