Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ
ಕರ್ನಾಟಕಪ್ರಮುಖ

CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ

Share
1 Min Read
SHARE

newsics.com
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ.

ಬಿಜೆಪಿ ಶಾಸಕರು ಬುಧವಾರ ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಸಿದ್ದರಾಮಯ್ಯ ಇನ್ನು ಎಷ್ಟು ದಿನ ಈ ಹುದ್ದೆಯಲ್ಲಿರುತ್ತಾರೋ ಗೊತ್ತಿಲ್ಲ ಎಂದು ಉದ್ದೇಶಪೂರ್ವಕವಾಗಿ ಕಾಲೆಳೆದರು.
ಇಂಥದೊಂದು ಅವಕಾಶಕ್ಕಾಗಿಯೇ ಕಾಯುತ್ತಿದ್ದ ಸಿದ್ದರಾಮಯ್ಯ, ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಅದಾದ ನಂತರದ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಎಂದು ನಿರ್ಭಾವುಕರಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಈ ಮಾತುಗಳು ಬಿಜೆಪಿ ಶಾಸಕರ ಬಾಯಿ ಮುಚ್ಚಿಸಿರಬಹುದು. ಅದರೆ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಡಿಕೆ ಶಿವಕುಮಾರ್ ಬಣ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ

TAGGED:I will be CM for five years: Siddaramaiah's statement sparks controversy again
Share This Article
Facebook Twitter Copy Link Print
Previous Article actresses in trouble again ಸ್ಯಾಂಡಲ್‌ವುಡ್ ನಟಿಯರಿಬ್ಬರಿಗೆ ಮತ್ತೆ ಸಂಕಷ್ಟ, ಜೈಲು ವಾಸ ಆತಂಕ
Next Article Honeytrap ಹನಿಟ್ರ್ಯಾಪ್‌ಗೆ ಸಿಲುಕಿದ ಗುಬ್ಬಿ ಪಪಂ ಸದಸ್ಯನ ಒದ್ದಾಟ, ಪೊಲೀಸರಿಗೆ ದೂರು, ವಂಚಕಿ ಗ್ಯಾಂಗ್ ಅರೆಸ್ಟ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?