CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ

newsics.com ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಬಿಜೆಪಿ ಶಾಸಕರು ಬುಧವಾರ ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಸಿದ್ದರಾಮಯ್ಯ ಇನ್ನು ಎಷ್ಟು ದಿನ ಈ ಹುದ್ದೆಯಲ್ಲಿರುತ್ತಾರೋ ಗೊತ್ತಿಲ್ಲ ಎಂದು ಉದ್ದೇಶಪೂರ್ವಕವಾಗಿ ಕಾಲೆಳೆದರು. ಇಂಥದೊಂದು ಅವಕಾಶಕ್ಕಾಗಿಯೇ ಕಾಯುತ್ತಿದ್ದ ಸಿದ್ದರಾಮಯ್ಯ, ಐದು ವರ್ಷ ಅವಧಿಗೂ … Continue reading CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ