set fire to the temple ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

newsics.com ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಶಕ್ತಿ ದೇವತೆ, 33 ಗ್ರಾಮಗಳ ಒಡತಿ ಶ್ರೀ ಕೆಂಪಮ್ಮ ದೇವಿ ದೇವಾಲಯದಲ್ಲಿ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಶ್ರೀ ಕೆಂಪಮ್ಮ ದೇವಿ ದೇವಾಲಯವಿದೆ. ಸಂಜೆ ಪೂಜೆ ನಂತರ ರಾತ್ರಿ ವೇಳೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರದಲ್ಲಿ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದು, ದೇಗುಲದ ಬಾಗಿಲಿಗೂ ಬೆಂಕಿ … Continue reading set fire to the temple ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು