ದೆಹಲಿಯಲ್ಲೂ ವಿದೇಶಿ ಮಹಿಳೆ ಮೇಲೆ ಅತ್ಯಾ*ಚಾರ, ಇಬ್ಬರ ಬಂಧನ
newsics.com ನವದೆಹಲಿ: ಕರ್ನಾಟಕದ ಕೊಪ್ಪಳದಲ್ಲಿ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ನಡೆದ ಬಗ್ಗೆ ವರದಿಯಾಗಿದೆ. ಕೊಪ್ಪಳ ಬಳಿಯ ಹಂಪಿ ಬಳಿ ಇಸ್ರೇಲ್ ಪ್ರವಾಸಿಯ ಮೇಲೆ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಇತ್ತೀಚೆಗೆ ವರದಿಯಾಗಿತ್ತು. ದಡದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದ ವಿದೇಶಿ ಮಹಿಳೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಪರಾರಿಯಾಗಿದ್ದರು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ದೆಹಲಿಯಲ್ಲೂ ವರದಿಯಾಗಿದ್ದು, ಬ್ರಿಟನ್ … Continue reading ದೆಹಲಿಯಲ್ಲೂ ವಿದೇಶಿ ಮಹಿಳೆ ಮೇಲೆ ಅತ್ಯಾ*ಚಾರ, ಇಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed