Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಮನೆ ಮಂಜೂರು ಮಾಡಲು ಮಹಿಳೆಯನ್ನು‌ ಮಂಚಕ್ಕೆ‌ ಕರೆದ ಗ್ರಾಪಂ ಸದಸ್ಯ! ದೂರು ದಾಖಲು
ಕರ್ನಾಟಕಪ್ರಮುಖ

ಸರ್ಕಾರಿ ಮನೆ ಮಂಜೂರು ಮಾಡಲು ಮಹಿಳೆಯನ್ನು‌ ಮಂಚಕ್ಕೆ‌ ಕರೆದ ಗ್ರಾಪಂ ಸದಸ್ಯ! ದೂರು ದಾಖಲು

Share
1 Min Read
SHARE

newsics.com

ಕಲಬುರಗಿ: ಸರ್ಕಾರಿ ಯೋಜನೆಯಡಿ ನೀಡಲಾಗುವ ಮನೆ ಕೇಳಲು ಬಂದ ಮಹಿಳೆಯನ್ನು ಗ್ರಾಮ‌ ಪಂಚಾಯಿತಿ ಸದಸ್ಯನೊಬ್ಬ ಮಂಚಕ್ಕೆ ಕರೆದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ.

ಪಂಚಾಯಿತಿ ಮನೆ ಮಾಡಿಸಿಕೊಡುತ್ತೇನೆ, ನನ್ನ ಜತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ ಎಂದು ಪೊಲೀಸರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ.

ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಹಿಳೆಯನ್ನು ಮಂಚಕ್ಕೆ ಕರೆದ ಆರೋಪಿ.

ಈ ಸಂಬಂಧ ಮಹಿಳೆ, ನೀಲಕಂಠ ರಾಠೋಡ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಗೆ ಮನವಿ ಮಾಡಿದ್ದಾಳೆ. ಆಗ ನೀಲಕಂಠ, ಪಂಚಾಯತಿಯಿಂದ ಮನೆ ಮಾಡಿಸಿಕೊಡಲು ದುಡ್ಡಿಗೆ ಬೇಡಿಕೆ ಇಟ್ಟಿದ್ದಾನೆ. ದುಡ್ಡು ಕೊಡಲು ಆಗದಿದ್ದರೆ ನನ್ನ ಜತೆ ಮಲಕೋ ಎಂದು ಒತ್ತಾಯ ಮಾಡಿದ್ದಾನೆ. ಅಲ್ಲದೇ ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳುಹಿಸು ಎಂದಿದ್ದಾನೆ. ಹೀಗೆಂದು ಮಹಿಳೆ ಆರೋಪಿಸಿದ್ದಾಳೆ.

ನೀಲಕಂಠ ರಾಠೋಡ್ ಮಾತಿನಿಂದ ಆಕ್ರೋಶಗೊಂಡ ಮಹಿಳೆ, ಮಳಸಾಪುರ ಗ್ರಾಮದಿಂದ ಮರಗುತ್ತಿ ಪಂಚಾಯತಿಗೆ ಆಯ್ಕೆಯಾಗಿರುವ ನೀಲಕಂಠನ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಪೊಲೀಸರು ಬಿಎನ್ಎಸ್ ಕಾಯ್ದೆ 75, 78,79 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Microfinance harassment ಸುಗ್ರೀವಾಜ್ಞೆ ತಂದರೂ ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮನೆಯಲ್ಲಿದ್ದ ನಗದು, ಕಿವಿಯೋಲೆ ಒಯ್ದ ಸಿಬ್ಬಂದಿ!

ಪ್ಲಾಸ್ಟಿಕ್ ಬಾಟಲ್‌ಗಳಲ್ಲಿನ ನೀರು ಕುಡಿದರೆ ರಕ್ತದೊತ್ತಡ ಗಣನೀಯ ಹೆಚ್ಚಳ!

ದೆಹಲಿಯಲ್ಲೂ ವಿದೇಶಿ‌ ಮಹಿಳೆ ಮೇಲೆ ಅತ್ಯಾ*ಚಾರ, ಇಬ್ಬರ ಬಂಧನ

TAGGED:Gram Panchayat member calls woman to bed to get government house allotted! Complaint filed
Share This Article
Facebook Twitter Copy Link Print
Previous Article Microfinance harassment ಸುಗ್ರೀವಾಜ್ಞೆ ತಂದರೂ ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮನೆಯಲ್ಲಿದ್ದ ನಗದು, ಕಿವಿಯೋಲೆ ಒಯ್ದ ಸಿಬ್ಬಂದಿ!
Next Article pool of blood ಇರಾನ್‌ನಲ್ಲಿ ಧಾರಾಕಾರ ಮಳೆ, ರಕ್ತದ ಮಡುವಿನಂತೆ ಕಂಡ ಹಾರ್ಮುಜ್ ಬೀಚ್! ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?