newsics.com ಹಾವೇರಿ: ಕಿರುಕುಳ ತಪ್ಪಿಸುವ ಉದ್ದೇಶದಿಂದ ಸುಗ್ರೀವಾಜ್ಞೆ ತಂದಿದ್ದೇವೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎಗ್ಗಿಲ್ಲದೆ ಮುಂದುವರಿದಿದೆ. ಮನೆಯಲ್ಲಿಟ್ಟಿದ್ದ 25 ಸಾವಿರ ರೂ ಹಣ ಮತ್ತು ಕಿವಿ ಓಲೆಯನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕೊಂಡೊಯ್ದ ಆರೋಪ ಮಾಡಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋದ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. … Continue reading Microfinance harassment ಸುಗ್ರೀವಾಜ್ಞೆ ತಂದರೂ ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮನೆಯಲ್ಲಿದ್ದ ನಗದು, ಕಿವಿಯೋಲೆ ಒಯ್ದ ಸಿಬ್ಬಂದಿ!
Copy and paste this URL into your WordPress site to embed
Copy and paste this code into your site to embed