Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Water birthing ವಾಟರ್ ಬರ್ಥಿಂಗ್ ಭಾರತದಲ್ಲೀಗ ಬಹು ಜನಪ್ರಿಯ, ಏನಿದು ಜಲ ಪ್ರಸವ? ಸಾಧಕ- ಬಾಧಕವೇನು?
ಆರೋಗ್ಯದೇಶಪ್ರಮುಖಲೈಫ್‌ಸ್ಟೈಲ್

Water birthing ವಾಟರ್ ಬರ್ಥಿಂಗ್ ಭಾರತದಲ್ಲೀಗ ಬಹು ಜನಪ್ರಿಯ, ಏನಿದು ಜಲ ಪ್ರಸವ? ಸಾಧಕ- ಬಾಧಕವೇನು?

Share
2 Min Read
SHARE

newsics.com
ಹೊಸ ತಂತ್ರಜ್ಞಾನಗಳು ಬಂದು ಜಗತ್ತೇ ಹೊಸತಾಗಿದೆ. ಇದೀಗ ಹೆರಿಗೆ ಕ್ಷೇತ್ರದಲ್ಲಿಯೂ ಬದಲಾವಣೆ ಉಂಟಾಗುತ್ತಿದೆ.

ಅದರಲ್ಲೂ ವಿಶೇಷವಾಗಿ ಭಾರತದಲ್ಲಿ ನೀರಿನಲ್ಲಿ ಹೆರಿಗೆ ಮಾಡಿಸುವ ವಾಟರ್‌ ಬರ್ತಿಂಗ್ ವಿಧಾನ ಬಹು ಜನಪ್ರಿಯಾಗುತ್ತಿದೆ.
ತಾಯಂದಿರಿಗೆ ದೈಹಿಕ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತದೆ. ಹೆರಿಗೆ ನೋವನ್ನು ಕಡಿಮೆ ಮಾಡುತ್ತದೆ ಮತ್ತು ವೈದ್ಯಕೀಯ ಸೇವೆಗಳ ಅಗತ್ಯವನ್ನೂ ಕಡಿಮೆ ಮಾಡುತ್ತದೆ.
ಹಾಗಂತ ಇದು ಹೊಸ ವಿಧಾನವೇನಲ್ಲ. ಈ ಹೆರಿಗೆ ವಿಧಾನವು 1800ರಲ್ಲಿಯೇ ಚಾಲ್ತಿಯಲ್ಲಿತ್ತು ಎನ್ನಲಾಗಿದೆ. 1970ರ ದಶಕದಲ್ಲಿ ಈ ಹೆರಿಗೆ ವಿಧಾನಕ್ಕೆ ಜಾಗತಿಕ ಮನ್ನಣೆಯೂ ಸಿಕ್ಕಿದೆ.

ಜಲಪ್ರಸವ ವಿಧಾನವು ಹೆರಿಗೆ ಸಂದರ್ಭದಲ್ಲಿ ನೋವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಈ ಮೂಲಕ ಹೆರಿಗೆ ಪ್ರಕ್ರಿಯೆಯು ಸುಸೂತ್ರವಾಗಿ ನಡೆಯಲು ಅನುವು ಮಾಡಿಕೊಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ಹೆಚ್ಚುವರಿ ನೋವು ನಿವಾರಕಗಳನ್ನು ಬಳಸುವ ಅಗತ್ಯವಿಲ್ಲ.

ಸಾಮಾನ್ಯವಾಗಿ ಬೆಚ್ಚಗಿನ ನೀರು ನರಗಳನ್ನು ಶಾಂತಗೊಳಿಸಿ ತಾಯ‌ಂದಿರ ಒತ್ತಡವನ್ನು ಕಡಿಮೆ ಮಾಡುತ್ತದೆ. ದೇಹ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳುತ್ತಾರೆ.

ವೈದ್ಯರು ಹೇಳೋದೇನು?

‘ಜೀವನಶೈಲಿಯ ಬದಲಾವಣೆಗಳಿಂದ, ಅರಿವಿನ ಕೊರತೆಯಿಂದ ಮತ್ತು ವೈದ್ಯಕೀಯ ಕ್ಷೇತ್ರ ಬಹಳ ಬೆಳವಣಿಗೆ ಹೊಂದಿರುವುದರಿಂದ ಸಿಸೇರಿಯನ್ ಹೆರಿಗೆ ಪ್ರಮಾಣವೂ ಹೆಚ್ಚಾಗಿದೆ. ಹಿಂದೆ ಸಂಕೀರ್ಣ ಪ್ರಕರಣಗಳಲ್ಲಿ ಜೀವಗಳನ್ನು ಉಳಿಸುವ ಉದ್ದೇಶದಿಂದ ಸಿಸೇರಿಯನ್ ವಿಧಾನವನ್ನು ಪರಿಚಯಿಸಲಾಗಿತ್ತು. ಆದರೆ ಈಗ ವೈದ್ಯಕೀಯವಾಗಿ ಅಗತ್ಯವಿಲ್ಲದಿದ್ದರೂ ಸಿಸೇರಿಯನ್‌ ವಿಧಾನಗಳನ್ನು ಅತಿಯಾಗಿ ಬಳಸುತ್ತಿರುವುದು ಆತಂಕಕಾರಿಯಾಗಿದೆ ಎನ್ನುತ್ತಾರೆ, ಬೆಂಗಳೂರು ಹೆಬ್ಬಾಳದ ಮದರ್ ಹುಡ್ ಹಾಸ್ಪಿಟಲ್ಸ್‌ನ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸಿರೀಷಾ ರೆಡ್ಡಿ.

ಯಾರಿಗೆ ವಾಟರ್ ಬರ್ತಿಂಗ್

ಸಾಮಾನ್ಯವಾಗಿ ಪ್ರತಿ 100 ಮಹಿಳೆಯರಲ್ಲಿ 70 ರಿಂದ 80 ಗರ್ಭಿಣಿಯರಿಗೆ ಉತ್ತಮ ತಯಾರಿ ಮತ್ತು ಬೆಂಬಲ ದೊರೆತರೆ, ಸಹಜ ಹೆರಿಗೆಗೆ ಒಳಗಾಗುವ ಸಾಮರ್ಥ್ಯ ಹೊಂದಿರುತ್ತಾರೆ. ಕೇವಲ ಶೇ.20 ರಿಂದ ಶೇ.30ರಷ್ಟು ಗರ್ಭಿಣಿಯರನ್ನು ಮಾತ್ರ ಸಿಸೇರಿಯನ್ ಅಗತ್ಯವಿರುವ ವರ್ಗಕ್ಕೆ ಸೇರಿಸಬಹುದಾಗಿದೆ ಎನ್ನುತ್ತಾರೆ, ಡಾ.ಸಿರೀಷಾ.

ಮಧುಮೇಹಿಗಳಿಗೂ ಜಲಪ್ರಸವ ಸೂಕ್ತವೇ?

ಅತಿಯಾದ ಮಧುಮೇಹ ಸಮಸ್ಯೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ಹೊಂದಿರುವ ಮಹಿಳೆಯರು ಜಲ ಪ್ರಸವ ವಿಧಾನವನ್ನು ಆರಿಸಿಕೊಳ್ಳುವುದು ಸಾಧ್ಯವಿಲ್ಲ. ಯಾಕೆಂದರೆ ಅವರಿಗೆ ವೈದ್ಯಕೀಯ ನೆರವಿನ ಅವಶ್ಯಕತೆ ಇರುತ್ತದೆ. ಈ ಹಿಂದೆ ನಾರ್ಮಲ್ ಡೆಲಿವರಿ ಅಥವಾ ಸಹಜ ಹೆರಿಗೆ ಹೊಂದಿದ್ದ ಮಹಿಳೆಯರು ವೈದ್ಯಕೀಯ ವೃತ್ತಿಪರರ ನೆರವನ್ನು ಪಡೆಯುವ ಮೂಲಕ ಸಹಜ ಪ್ರಸವ ಪ್ರಕ್ರಿಯೆಯನ್ನು ಆಯ್ಕೆ ಮಾಡಬಹುದು.

Holi and lunar eclipse ನಾಳೆಯ ಹೋಳಿ ಹಬ್ಬದಂದೇ ಚಂದ್ರಗ್ರಹಣ, ಏನು ಮಾಡಬೇಕು, ಏನು ಮಾಡಬಾರದು?

Richest woman ರೋಶನಿ ನಾಡಾರ್ ಮಲ್ಹೋತ್ರಾ ದೇಶದ ಶ್ರೀಮಂತ ಮಹಿಳೆ! ಅಂಬಾನಿ, ಅದಾನಿ ಬಳಿಕ ರೋಶನಿಗೆ ಸಿರಿವಂತ ಪಟ್ಟ

pool of blood ಇರಾನ್‌ನಲ್ಲಿ ಧಾರಾಕಾರ ಮಳೆ, ರಕ್ತದ ಮಡುವಿನಂತೆ ಕಂಡ ಹಾರ್ಮುಜ್ ಬೀಚ್! ವೈರಲ್ ವಿಡಿಯೋ ನೋಡಿ

ಪ್ಲಾಸ್ಟಿಕ್ ಬಾಟಲ್‌ಗಳಲ್ಲಿನ ನೀರು ಕುಡಿದರೆ ರಕ್ತದೊತ್ತಡ ಗಣನೀಯ ಹೆಚ್ಚಳ!

TAGGED:Water birthing is very popular in India nowwhat is water birth?
Share This Article
Facebook Twitter Copy Link Print
Previous Article Holi and lunar eclipse ನಾಳೆಯ ಹೋಳಿ ಹಬ್ಬದಂದೇ ಚಂದ್ರಗ್ರಹಣ, ಏನು ಮಾಡಬೇಕು, ಏನು ಮಾಡಬಾರದು?
Next Article Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಹುಣ್ಣಿಮೆ, 14-03-2025, ಶುಕ್ರವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?