newsics.com
ಬಾಲಿವುಡ್ ಖ್ಯಾತ ನಟ ದೇಬ್ ಮುಖರ್ಜಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
1965ರಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ದೇಬ್ ಮುಖರ್ಜಿ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.
ಏಕ್ ಬಾರ್ ಮುಸ್ಕುರಾದೊ, ಆಸೂ ಬನ್ ಗಯೇ, ಫೂಲ್, ಅಭಿನೇತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.