Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಹುಣ್ಣಿಮೆ, 14-03-2025, ಶುಕ್ರವಾರ
ಈ ದಿನಪಂಚಾಂಗ

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಹುಣ್ಣಿಮೆ, 14-03-2025, ಶುಕ್ರವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ಹುಣ್ಣಿಮೆ

14-03-2025, ಶುಕ್ರವಾರ

# ಹೋಳಿ ಹುಣ್ಣಿಮೆ, ಧೂಳಿವಂದನ, ಮೀನ ಸಂಕ್ರಮಣ

# ಚೈತನ್ಯ ಮಹಾಪ್ರಭು ಜಯಂತಿ

# ಪೈ ದಿನ, ವಿಶ್ವ ಮೂತ್ರಪಿಂಡ ದಿನ

—

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 14/03/2025
ತಿಂಗಳು – ಮಾರ್ಚ್
ಬಣ್ಣ – ಬಿಳಿ
ವಾರ – ಶುಕ್ರವಾರ

ತಿಥಿ – ಹುಣ್ಣಿಮೆ 12:23:27
ಪಕ್ಷ – ಶುಕ್ಲ
ನಕ್ಷತ್ರ – ಉತ್ತರ ಫಾಲ್ಗುಣಿ 32:53:09*
ಯೋಗ – ಶೂಲ 13:22:16
ಕರಣ – ಭವ 12:23:27
ಕರಣ – ಬಾಳವ 25:25:40*

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ – ಸಿಂಹ till 12:55:17
ಚಂದ್ರ ರಾಶಿ – ಕನ್ಯಾ from 12:55:17
ಸೂರ್ಯ ರಾಶಿ – ಕುಂಭ till 18:49:14
ಸೂರ್ಯ ರಾಶಿ – ಮೀನ
ಋತು – ಶಿಶಿರ

ಸೂರ್ಯೋದಯ 06:28:46
ಸೂರ್ಯಾಸ್ತ 18:28:51
ಹಗಲಿನ ಅವಧಿ 12:00:05
ರಾತ್ರಿಯ ಅವಧಿ 11:59:16
ಚಂದ್ರೋದಯ 18:38:14
ಚಂದ್ರಾಸ್ತ 30:48:23*

ರಾಹು ಕಾಲ 10:59 – 12:29 ಅಶುಭ
ಯಮಘಂಡ ಕಾಲ 15:29 – 16:59 ಅಶುಭ
ಗುಳಿಕ ಕಾಲ 07:59 – 09:29
ಅಭಿಜಿತ್ 12:05 – 12:53 ಶುಭ
ದುರ್ಮುಹೂರ್ತ 08:53 – 09:41 ಅಶುಭ
ದುರ್ಮುಹೂರ್ತ 12:53 – 13:41 ಅಶುಭ

—

ಇಂದಿನ ಮಾತು

ನಾವೆಲ್ಲರೂ ಮತ್ತೊಬ್ಬರ ಕನಸಿನ ಜೀವನವನ್ನೇ ಬದುಕುತ್ತಿದ್ದೇವೆ. ಆದ್ದರಿಂದ, ಈಗ ನಮಗೆ
ದಕ್ಕಿರುವುದಕ್ಕೆ ಕೃತಜ್ಞತೆಯಿರಲಿ, ಬೇಕಿರುವುದಕ್ಕೆ ಪರಿಶ್ರಮವಿರಲಿ.

—

ಇಂದಿನ ಸುಭಾಷಿತ

ಪ್ರಭೂತವಯಸಃ ಪುಂಸೋ
ಧಿಯಃ ಪಾಕಃ ಪ್ರವರ್ತತೇ |
ಜೀರ್ಣಸ್ಯ ಚಂದನತರೋಃ
ಆಮೋದ ಉಪಜಾಯತೇ ।।
(ದೃಷ್ಟಾಂತಕಲಿಕಾ)

ಮನುಷ್ಯನಿಗೆ ಹೆಚ್ಚು ವಯಸ್ಸಾದಾಗ ಮನಸ್ಸಿನಲ್ಲಿ ಒಂದು ಪರಿಪಾಕ ಉಂಟಾಗುತ್ತದೆ. ಹಳೆಯ ಶ್ರೀಗಂಧದ ಮರದಲ್ಲಿ ಚಂದದ ಸುವಾಸನೆ ಉಂಟಾಗುತ್ತದೆ.

—

ಇಂದಿನ ಪದಾರ್ಥ

ಅಗ್ನಿಫಲ = A diamond
ಅಗ್ನಿವೀರ್ಯ = Rudra

—

ಇಂದಿನ ಓದು

ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋsಮರಪ್ರಭುಃ |
ವಿಶ್ವಕರ್ಮಾ ಮನುಸ್ವ್ತಷ್ಟಾ ಸ್ಥವಿಷ್ಠಸ್ಸ್ಥವಿರೋ ಧ್ರುವಃ || 6 ||

ತ್ವಷ್ಟಾ

ತ್ವಷ್ಟೃ ಅಂದರೆ ಉಳಿಯಿಂದ ಮರವನ್ನು ಕೆತ್ತುವ ಶಿಲ್ಪಿ ಎನ್ನುವ ಅರ್ಥವನ್ನು ಕೊಡುತ್ತದೆ. ಈ ಹಿಂದೆ ವಿಶ್ವಕರ್ಮ ನಾಮಕನಾಗಿ ಭಗವಂತನನ್ನು ಶ್ರೇಷ್ಠ ವಿನ್ಯಾಸಕಾರನಾಗಿ ನೋಡಿದ್ದೇವೆ. ಇಲ್ಲಿ ತ್ವಷ್ಟೃ ಅಂದರೆ ಮಣ್ಣು, ನೀರು ಮತ್ತು ಬೆಂಕಿಯೆಂಬ ಉಳಿಯಿಂದ, ಅದ್ಭುತ ಸೌಂದರ್ಯದಿಂದ ಕೂಡಿದ ಈ ವಿಶ್ವವನ್ನು ಕೆತ್ತಿದ ಅಪೂರ್ವ ಶಿಲ್ಪಿ ಎಂದರ್ಥ. ಪ್ರಳಯ ಕಾಲದಲ್ಲಿ ಎಲ್ಲವನ್ನೂ ಸಂಹರಿಸುವ ಭಗವಂತ ತ್ವಷ್ಟಾ.

53) ಸ್ಥವಿಷ್ಠಃ

ಸ್ಥವಿಷ್ಠ ಅಂದರೆ ಸ್ಥೂಲಕಾಯ ಎನ್ನುವ ಅರ್ಥವನ್ನು ಕೊಡುತ್ತದೆ. ಭಗವಂತ ವಿವಿಧತೆಯಾತ್-ವಿಷ್ಟಥಿ. ಅಂದರೆ ಆಕಾಶದಂತೆ ಸ್ಥೂಲನಾಗಿರುವವ ಆದರೆ ಅನಂತ ರೂಪದಲ್ಲಿ ಅನಂತ ವಸ್ತುವಿನಲ್ಲಿ ಅದ್ವಿತೀಯ, ಅನನ್ಯ, ಅನುಪಮ ರೂಪಕನಾಗಿ ತುಂಬಿರುವವನು. ಈ ರೀತಿ ಅಖಂಡವಾಗಿ ಉಹಿಸಲೂ ಅಸಾಧ್ಯವಾದ ಅದ್ಭುತ ಕಾಯನಾದ ಭಗವಂತ ಸ್ಥವಿಷ್ಠ.

***

TAGGED:14-03-2025FridayGood morningPhalguna masa Shukla Paksha Full Moon
Share This Article
Facebook Twitter Copy Link Print
Previous Article Water birthing ವಾಟರ್ ಬರ್ಥಿಂಗ್ ಭಾರತದಲ್ಲೀಗ ಬಹು ಜನಪ್ರಿಯ, ಏನಿದು ಜಲ ಪ್ರಸವ? ಸಾಧಕ- ಬಾಧಕವೇನು?
Next Article Pratap Simha MP ಟಿಕೆಟ್ ಕಳೆದುಕೊಂಡು ವರ್ಷವಾಯ್ತು: ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟ್

Popular Posts

Jana Nayaga ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?