Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lawyers ವಕೀಲರ ಬೇಡಿಕೆಗೆ ಹೈಕೋರ್ಟ್ ಅಸ್ತು: ಬೇಸಿಗೆ ಮುಗಿಯುವವರೆಗೆ ಕಪ್ಪು ಕೋಟ್ ನಿಂದ ವಿನಾಯಿತಿ
ಕರ್ನಾಟಕಪ್ರಮುಖ

Lawyers ವಕೀಲರ ಬೇಡಿಕೆಗೆ ಹೈಕೋರ್ಟ್ ಅಸ್ತು: ಬೇಸಿಗೆ ಮುಗಿಯುವವರೆಗೆ ಕಪ್ಪು ಕೋಟ್ ನಿಂದ ವಿನಾಯಿತಿ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆ ಮುಗಿಯುವವರೆಗೆ ಮಾರ್ಚ್ 15 ರಿಂದ ಮೇ 31 ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಧೀನ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಪ್ಪು ಕೋಟ್ ಧರಿಸುವುದರಿಂದ ವಕೀಲರಿಗೆ ವಿನಾಯಿತಿ ನೀಡಬೇಕೆಂದು ಕೋರಿ ಬೆಂಗಳೂರು ವಕೀಲರ ಸಂಘ, ಕರ್ನಾಟಕ ವಕೀಲರ ಪರಿಷತ್ ನಿಂದ ಹೈಕೋರ್ಟ್ ಗೆ ಮನವಿ ಮಾಡಲಾಗಿತ್ತು.

ಈ ಮನವಿಯನ್ನು ಆಧರಿಸಿ ಹೈಕೋರ್ಟ್ ನ್ಯಾಯಾಲಯಗಳ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸಲು ವಿನಾಯಿತಿ ನೀಡಿದೆ. ಆದರೆ, ವಿನಾಯಿತಿ ಬಿಳಿ ಅಂಗಿ ಮತ್ತು ನೆಕ್ ಬ್ಯಾಂಡ್ ಧರಿಸುವುದಕ್ಕೆ ಅನ್ವಯಸುವುದಿಲ್ಲ ಎಂದು ತಿಳಿಸಲಾಗಿದೆ.

ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ. ಈಗಾಗಲೇ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಿದ್ದು, ಬಿಳಿ ಬಟ್ಟೆ ಮೇಲೆ ಕಪ್ಪು ಕೋಟ್ ಮತ್ತು ಬ್ಯಾಂಡ್ ಹಾಕುವುದು ಕಷ್ಟ. ಹೀಗಾಗಿ ಕಪ್ಪು ಕೋಟ್ ಧರಿಸುವುದರಿಂದ ಬೇಸಿಗೆ ರಜಾ ಕಾಲ ಮುಗಿದು ನ್ಯಾಯಾಲಯಗಳು ಕೆಲಸ ಪುನರಾರಂಭಿಸುವವರೆಗೆ ಮಾರ್ಚ್ 15 ರಿಂದ ಅನ್ವಯವಾಗುವಂತೆ ವಿನಾಯಿತಿ ನೀಡಬೇಕೆಂದು ಮನವಿ ಮಾಡಲಾಗಿತ್ತು. ಇದಕ್ಕೆ ಅನುಮತಿ ನೀಡಲಾಗಿದೆ. ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿದ್ದು, ಬಿಳಿ ಶರ್ಟ್ ಮತ್ತು ನೆಕ್ ಬ್ಯಾಂಡ್ ಧರಿಸಲು ಈ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.

TAGGED:High Court hears lawyers' demand: Exemption from black coat until the end of summer
Share This Article
Facebook Twitter Copy Link Print
Previous Article Pratap Simha MP ಟಿಕೆಟ್ ಕಳೆದುಕೊಂಡು ವರ್ಷವಾಯ್ತು: ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟ್
Next Article Holi special ಬಣ್ಣದ ಹೋಳಿ ಹಬ್ಬ, ಬದುಕಿಗೆ ಹೊಸ ರಂಗು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?