Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Yediyurappa ಪೋಕ್ಸೋ ಕೇಸ್: ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್
ಕರ್ನಾಟಕಪ್ರಮುಖ

Yediyurappa ಪೋಕ್ಸೋ ಕೇಸ್: ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್

Share
1 Min Read
SHARE

newsics.com

ಬೆಂಗಳೂರು : ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ಅದೇ ರೀತಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೂ ಹೈಕೋರ್ಟ್ ತಡೆ ನೀಡಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ವೈಗೆ ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ನೀಡಿತ್ತು. ಸಮನ್ಸ್ ಪ್ರಶ್ನಿಸಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ಹಿನ್ನೆಲೆ

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

TAGGED:POCSO case: High Court stays summonsrelief for Yediyurappa
Share This Article
Facebook Twitter Copy Link Print
Previous Article ಅತ್ತೆ-ಮಾವನ ಮೇಲೆ ವೈದ್ಯೆಯಿಂದಲೇ ಹಲ್ಲೆ: ಸೊಸೆ ವಿರುದ್ಧ ದೂರು ದಾಖಲು
Next Article Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಗೆಳೆಯ ‘ತರುಣ್ ರಾಜು’ಗೆ 14 ದಿನ ನ್ಯಾಯಾಂಗ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?