Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Secret Phone Call: ಮೊಬೈಲ್ ಕಾಲ್‌ ಯಾರಾದ್ರೂ ಟ್ರ್ಯಾಪ್ ಮಾಡ್ತಿದ್ದಾರಾ? ಜಸ್ಟ್ ಹೀಗೆ ಮಾಡಿ
ಲೈಫ್‌ಸ್ಟೈಲ್

Secret Phone Call: ಮೊಬೈಲ್ ಕಾಲ್‌ ಯಾರಾದ್ರೂ ಟ್ರ್ಯಾಪ್ ಮಾಡ್ತಿದ್ದಾರಾ? ಜಸ್ಟ್ ಹೀಗೆ ಮಾಡಿ

Share
2 Min Read
SHARE

newsics.com
ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ ಫೋನ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಕಾಲ್‌, ಚಾಟಿಂಗ್ ಮತ್ತು ಗೇಮ್ಸ್ ಸೇರಿದಂತೆ ಪ್ರತಿಯೊಂದು ಸೌಲಭ್ಯವೂ ಮೊಬೈಲ್‌ನಲ್ಲೇ ಇರುತ್ತದೆ. ಹಾಗಾಗಿ, ಮಕ್ಕಳಿಂದ ಹಿಡಿದುಓಒಓ ಹೆಚ್ಚಾಗಿದೆ. ಹಾಗೆಯೇಯಾವುದರಲ್ಲೂ ಮೊಬೈಲ್ ಹ್ಯಾಕ್ ಪ್ರಕರಣಗಳೂ ಹೆಚ್ಚು ಬೆಳಕಿಗೆ ಬರುತ್ತಿವೆ. ಅದರಲ್ಲೂ ನಮಗೆ ತಿಳಿಯದ ಹಾಗೆಯೇ ನಮ್ಮ ಕರೆಗಳನ್ನು ಬೇರೊಬ್ಬರು ಕೇಳಿಸಿಕೊಳ್ಳುವುದು. ನಮ್ಮ ಮೆಸೇಜ್‌ಗಳನ್ನು ಓದುವುದು ಹೆಚ್ಚಾಗಿದೆ.
ನಮ್ಮಲ್ಲಿರುವ ಯೈಥೈಊನೀವು ಯುಗ ಘ ಐಯಯ. ಈ ವೆಬ್‌ಸೈಟ್‌ ಸೀಕ್ರೆಟ್ ಘ ಕಳುಹಿಸಲು ಮತ್ತು ಓದಲು ವೇದಿಕೆಯಾಗಿದ್ದು, ನಿಮ್ಮಫ ಮನದಾಳದ ಮಾತುಗಳನ್ನು ನಿಮ್ಮ ಸ್ನೇಹಿತರಿಗೆ ತಿಳಿಸಲು ಉಪಯೋಗಿಸಬಹುದು. ಇದರಿಂದ ಮೆಸೇಜ್ ಕಳುಹಿಸಿದರೆ ನಿಮ್ಮ ಹೆಸರು, ಫೋನ್ ನಂಬರ್ ಯಾವುದೂ ಅವರಿಗೆ ಸಿಗುವುದಿಲ್ಲ.
ಮೊದಲು ನೀವು secret.viralsachxd.com ವೆಬ್‌ಸೈಟ್ ತೆರೆಯಿರಿ. ಇನ್‌ಪುಟ್ ಎಂಬ ಜಾಗದಲ್ಲಿ ನಿಮ್ಮ ಹೆಸರನ್ನು ನಮೂದಿಸಿ ಮತ್ತು ಸೈನ್ ಅಪ್ ಬಟನ್ ಕ್ಲಿಕ್ ಮಾಡಿ. ನಂತರ ಒಂದು ಲಿಂಕ್ ಶೋ ಆಗುತ್ತೆ. ನೀವು ಅದನ್ನು ಕಾಪಿ ಮಾಡಬಹುದು ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು. ನೀವು ಈ ಲಿಂಕ್ ಅನ್ನು ನಿಮ್ಮ ಇನ್ಸ್ಟಾಗ್ರಾಮ್ ಬಯೋ ಅಥವಾ ಎಕ್ಸ್ ಬಯೋದಲ್ಲೂ ಹಾಕಬಹುದು. ಈ ರೀತಿ ಮಾಡಿ ನೀವು ಪರ್ಸ್‌ನಲ್ ಮಾಹಿತಿಯನ್ನು ಧೈರ್ಯವಾಗಿ ಹಂಚಿಕೊಳ್ಳಿ.
ಇದಕ್ಕೆ ಇನ್ನೊಂದು ಮಾರ್ಗವೂ ಇದೆ. ವಾಯ್ಸ್ ಓವರ್ ಇಂಟರ್ನೆಟ್ ಪ್ರೋಟೋಕಾಲ್ (VoIP) ಮೂಲಕ ಕೂಡ ಫೋನ್ ಕರೆ ಅಥವಾ ಮೆಸೇಜ್ ಅನ್ನು ಕಳುಹಿಸಬಹುದು. ಇದರಲ್ಲಿ ನೀವು ಕರೆ ಮಾಡಿದಾಗ, ನಿಮ್ಮ ಧ್ವನಿಯನ್ನು ಡಿಜಿಟಲ್ ಸಿಗ್ನಲ್ ಆಗಿ ಪರಿವರ್ತಿಸಲಾಗುತ್ತದೆ. ಇಲ್ಲಿ ನಿಮ್ಮ ಮೊಬೈಲ್ ನಂಬರ್ ಕೂಡ ಕಾಣುವುದಿಲ್ಲ, ಬದಲಾಗಿ ಇಂಟರ್ನೆಟ್ ನಂಬರ್ ಇರುತ್ತದೆ. ಅಂತೆಯೇ, ನಿಮ್ಮ ಡೆಸ್ಕ್‌ಟಾಪ್ ಕಂಪ್ಯೂಟರ್, ಫೋನ್ ಅಥವಾ ಹೆಚ್ಚಿನ ವೇಗದ ಇಂಟರ್ನೆಟ್‌ಗೆ ಸಂಪರ್ಕಗೊಂಡಿರುವ ಯಾವುದರಲ್ಲೂ VoIP ಅನ್ನು ಬಳಸಬಹುದು.
ನೀವು ಮೊದಲ ಬಾರಿಗೆ VoIP ಅಪ್ಲಿಕೇಶನ್‌ ಅನ್ನು ಬಳಸುತ್ತಿದ್ದೀರಾ? ಹಾಗಿದ್ದರೆ ಮೊದಲು ಸೈನ್ ಅಪ್ ಮಾಡಬೇಕಾಗುತ್ತದೆ ಸೈನ್ ಅಪ್ ಮಾಡಿದರೆ ಅದು ನಿಮಗೆ ಡುಪ್ಲಿಕೇಟ್ ಫೋನ್ ಸಂಖ್ಯೆಯನ್ನು ಕೊಡುತ್ತದೆ. ಆಗ ನೀವು ಫೋನ್ ಮಾಡುವವರಿಗೆ ನಿಮ್ಮ ವರ್ಚುವಲ್ ಸಂಖ್ಯೆ ಮಾತ್ರ ತೋರಿಸುತ್ತದೆ ಮತ್ತು ಸೀಕ್ರೆಟ್ ಮೆಸೇಜ್ನಲ್ಲು ನಿಮ್ಮ ವರಿಜಿನಲ್ ನಂಬರ್ ಕಾಣುವುದಿಲ್ಲ. ಆದ್ದರಿಂದ ನೀವು ಯಾವುದೇ ಭಯವಿಲ್ಲದೆ ಮನದಾಳದ ಮಾತನ್ನು ಅಥವಾ ಮಾಹಿತಿಯನ್ನು ಶೇರ್‌ ಮಾಡಬಹುದು.

TAGGED:Secret Phone Call: Is someone trapping your mobile call? Just do this
Share This Article
Facebook Twitter Copy Link Print
Previous Article Lifestyle ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರು ಸಂಗ್ರಹಿಸಬೇಡಿ: ಆರೋಗ್ಯಕ್ಕೆ ಅಪಾಯ
Next Article ಬಾಲಿವುಡ್ ನಟ ದೇಬ್ ಮುಖರ್ಜಿ ಇನ್ನಿಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?