Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರೇ ಎಚ್ಚರ : ಏ.1 ರಿಂದ ಮನೆ ಕಸಕ್ಕೂ ನೀವು ಕಟ್ಟಬೇಕು ಶುಲ್ಕ
ಕರ್ನಾಟಕಪ್ರಮುಖ

ಬೆಂಗಳೂರಿಗರೇ ಎಚ್ಚರ : ಏ.1 ರಿಂದ ಮನೆ ಕಸಕ್ಕೂ ನೀವು ಕಟ್ಟಬೇಕು ಶುಲ್ಕ

Share
1 Min Read
SHARE

newsics.com

ಬೆಂಗಳೂರು : ದುಬಾರಿ ದುನಿಯಾದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ಬೆಂಗಳೂರಿನಲ್ಲಿ ಏ.1 ರಿಂದ ಆಸ್ತಿ ತೆರಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಪ್ರತಿ ಮನೆಯಿಂದ ಸಂಗ್ರಹಿಸುವ ಕಸಕ್ಕೂ ಶುಲ್ಕ ವಸೂಲಿಗೆ ಸರ್ಕಾರ ಅನುಮೋದನೆ ನೀಡಿದೆ.

ತ್ಯಾಜ್ಯ ಸಂಸ್ಕರಣೆ ಮಾಡದ ಅಪಾರ್ಟ್ಮೆಂಟ್ಗಳು ಅಥವಾ ದೊಡ್ಡ ವಾಣಿಜ್ಯ ಸಂಸ್ಥೆಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರಿಂದ ಪ್ರತಿ ಕೆ.ಜಿ.

ತ್ಯಾಜ್ಯಕ್ಕೆ 12 ರೂ. ಬಳಕೆದಾರ ಶುಲ್ಕ ವಿಧಿಸಲು ಸರ್ಕಾರವು ಅವಕಾಶ ನೀಡಿದೆ. ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ.

600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ. ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ. ಬಸ್ ಟಿಕೆಟ್ ದರ ಹೆಚ್ಚಳ, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದೆ.

TAGGED:Bengaluru residentsbeware: From April 1you will have to pay a fee even for household garbage.
Share This Article
Facebook Twitter Copy Link Print
Previous Article ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ಬಾಲಮಂದಿರ ಆರಂಭ
Next Article ISRO ವಿದೇಶಿ ಉಪಗ್ರಹಗಳ ಉಡಾವಣೆಯಿಂದಲೇ 143 ಮಿಲಿಯನ್ ಡಾಲರ್ ಗಳಿಸಿದ ಇಸ್ರೋ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?