Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ
ಕರ್ನಾಟಕಪ್ರಮುಖ

ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ

Share
1 Min Read
SHARE

newsics.com

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ, ಪಟ್ಟಣ ಪಂಚಾಯತ್ ಸದಸ್ಯ ತಹಶೀಲ್ದಾರ್ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ರಫೀಕ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ. ರಫಿಕ್, ಚಿಕ್ಕಮಗಳೂರು ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ.

ಶೃಂಗೇರಿಯಲ್ಲಿ ಕಲ್ಲಂಗಡಿ ಹಣ್ಣು ಮಾರಾಟಕ್ಕಾಗಿ ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿ ಹಣ್ಣು ಮಾರಾಟ ಮಾಡುತ್ತಿದ್ದರು. ಅಕ್ರಮವಾಗಿ ಶೆಡ್ ನಿರ್ಮಿಸಿದ್ದಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಸಮ್ಮುಖದಲ್ಲಿ ಅಧಿಕಾರಿಗಳು ತೆರವಿಗೆ ಮುಂದಾಗಿದ್ದಾರೆ. ಈ ವೇಳೆ ಅವರ ಎದುರಲ್ಲೇ ರಫಿಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಡವರು ಶೆಡ್ ನಿರ್ಮಿಸಿದರೆ ತಪ್ಪು. ಶ್ರೀಮಂತರು ಕೆರೆ ಒತ್ತುವರಿ, ಬೆಟ್ಟ ಒತ್ತುವರಿ ಮಾಡಿ ಅಪಾರ್ಟ್ ಮೆಂಟ್ ಕಟ್ಟಿದರೂ ತಪ್ಪಿಲ್ಲ. ಬಡವರು ಜೀವನ ಸಾಗಿಸಲು ಶೆಡ್ ನಿರ್ಮಿಸಿಕೊಂಡರೆ ಅದನ್ನು ತೆರವು ಮಾಡುತ್ತಿದ್ದಾರೆ ಎಂದು ಕಣ್ಣೀರಿಡುತ್ತಾ ವಿಷ ಸೇವಿಸಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

TAGGED:Congress leader attempts suicide in front of Tahsildar
Share This Article
Facebook Twitter Copy Link Print
Previous Article Ranya Rao ಕೆನ್ನೆಗೆ ಹೊಡೆದು ಖಾಲಿ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ: ಡಿಆರ್‌ಐ ವಿರುದ್ದ ರನ್ಯಾ ಆರೋಪ
Next Article ʼಚಿನ್ನದ ಬಾಂಡ್‌ʼ ಹೂಡಿಕೆದಾರರಿಗೆ ಭರ್ಜರಿ ಆದಾಯ ; ಮೂರು ಪಟ್ಟು ಲಾಭ ಸಾಧ್ಯತೆ !

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?