ನಿಮ್ಮ ಫೋನ್ ಹ್ಯಾಕ್ ಆಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

newsics.com ಇತ್ತೀಚಿಗೆ ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎನ್ನುವ ವಿಚಾರ ತುಂಬಾ ಕಾಮನ್ ಆಗಿಬಿಟ್ಟಿದೆ. ಆದರೆ ಫೋನ್ ಹ್ಯಾಕ್ ಆದರೆ ಅದರ ಪರಿಣಾಮ ಅಷ್ಟೇ ಕೆಟ್ಟದ್ದಾಗಿರುತ್ತದೆ. ಹಾಗಾಗಿ ಸ್ಮಾರ್ಟ್ ಫೋನ್ ಹ್ಯಾಕ್ ಆಗುವ ಬಗ್ಗೆ, ಫೋನ್ ಹ್ಯಾಕ್ ಆದರೆ ಏನು ಮಾಡಬೇಕು ಎನ್ನುವ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕ. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೇ ಕಾರಣಕಲ್ಕೆ ಕೆಲವೊಮ್ಮೆ ನಿಮ್ಮ ಸ್ಮಾರ್ಟ್ಫೋನ್ಗಳು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ, ಮತ್ತು ಅಪ್ಲಿಕೇಶನ್ಗಳು ಆಟೋಮ್ಯಾಟಿಕ್ ಆಗಿ ಡೌನ್ ಲೋಡ್ … Continue reading ನಿಮ್ಮ ಫೋನ್ ಹ್ಯಾಕ್ ಆಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!