Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Panchakshari Hiremath ಬಹುಭಾಷಾ ಪಂಡಿತ ‘ಡಾ. ಪಂಚಾಕ್ಷರಿ ಹಿರೇಮಠ’ ನಿಧನ
ಕರ್ನಾಟಕಪ್ರಮುಖ

Panchakshari Hiremath ಬಹುಭಾಷಾ ಪಂಡಿತ ‘ಡಾ. ಪಂಚಾಕ್ಷರಿ ಹಿರೇಮಠ’ ನಿಧನ

Share
1 Min Read
SHARE

newsics.com

ಬೆಂಗಳೂರು : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ.
ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರು. ಪಂಚಾಕ್ಷರಿ ಅವರ ಅಗಲಿಕೆಯಿಂದ ನಾಡಿನ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

TAGGED:Multilingual scholar 'Dr. Panchakshari Hiremath' passes away
Share This Article
Facebook Twitter Copy Link Print
Previous Article Swathi Byadagi ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣ: ಓರ್ವ ಆರೋಪಿ ಅರೆಸ್ಟ್
Next Article ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ಬಾಲಮಂದಿರ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?