Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RANYA RAO : ಚಿನ್ನ ಸಾಗಿಸಲು ಸರ್ಕಾರಿ ವಾಹನ ಬಳಕೆ: DRI ತನಿಖೆಯಲ್ಲಿ ಸ್ಪೋಟಕ‌ ಮಾಹಿತಿ ಬಹಿರಂಗ!
ಕರ್ನಾಟಕಪ್ರಮುಖಮನರಂಜನೆ

RANYA RAO : ಚಿನ್ನ ಸಾಗಿಸಲು ಸರ್ಕಾರಿ ವಾಹನ ಬಳಕೆ: DRI ತನಿಖೆಯಲ್ಲಿ ಸ್ಪೋಟಕ‌ ಮಾಹಿತಿ ಬಹಿರಂಗ!

Share
1 Min Read
SHARE

newsics.com

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ರನ್ಯಾ ರಾವ್‌ ಅಂತಿಂಥಾ ಕಳ್ಳಿಯಲ್ಲ.. ಈಕೆಯ ಪ್ಲ್ಯಾನ್‌ ಇದೀಗ ತನಿಖೆಯ ವೇಳೆ ಒಂದೊಂದಾಗಿಯೇ ಅನಾವರಣಗೊಳ್ಳುತ್ತಿದ್ದು, ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದಳು ಎಂಬ ಸ್ಪೋಟಕ ಅಂಶ ತನಿಖೆಯ ವೇಳೆ ಬಹಿರಂಗವಾಗಿದೆ.

ಡಿಆರ್‌ಐ ಅಧಿಕಾರಿಗಳು ತನಿಖೆ ವೇಳೆ ರನ್ಯಾ ರಾವ್, ದುಬೈನಿಂದ ತಂದ ಚಿನ್ನವನ್ನು ಹೇಗೆ ಸಾಗಿಸುತ್ತಿದ್ದಳು ಎಂಬ ಪ್ರಶ್ನೆಗೆ ಉತ್ತರ ಹುಡುಕಿದ್ದು ಆಕೆ ಈ ಕೆಲಸಕ್ಕೆ ಸರ್ಕಾರಿ ವಾಹನವನ್ನೇ ಬಳಸುತ್ತಿದ್ದಳು ಎಂಬ ವಿಚಾರವನ್ನು ಹೊರಗೆಡವಿದ್ದಾರೆ

ರನ್ಯಾ ರಾವ್‌ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಸರ್ಕಾರಿ ವಾಹನದಲ್ಲೇ ರನ್ಯಾ ರಾವ್ ಚಿನ್ನವನ್ನು ಸಾಗಿಸಿದ್ದಾರೆ ಎಂಬುದು ಪತ್ತೆಯಾಗಿದ್ದು ರನ್ಯಾ ರಾವ್ ಇದೇ ವಾಹನದಲ್ಲಿ ಹಲವು ಬಾರಿ ವಿಮಾನ ನಿಲ್ದಾಣಕ್ಕೆ ಓಡಾಡುತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಇನ್ನು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರೋಟೋಕಾಲ್ ಸಿಬ್ಬಂದಿಗೆ ಸಿಬಿಐ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡ ನೋಟಿಸ್ ಜಾರಿ ಮಾಡಿದೆ. ಬಸವರಾಜು, ಮಹಾಂತೇಶ್, ವೆಂಕಟರಾಜು ಎಂಬುವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಶನಿವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಅಧಿಕಾರಿಗಳಾದ ಗೌರವ್ ಗುಪ್ತಾ ಹಾಗೂ ವಂಶಿಕೃಷ್ಣರ ತಂಡ ಏರ್‌ಪೋರ್ಟ್‌ ಪ್ರೋಟೋಕಾಲ್ ನಿಯಮಗಳ ಕುರಿತು ಅಧ್ಯಯನ ಮಾಡಿದ್ದು, ಏರ್‌ಪೋರ್ಟ್‌ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದ್ದು ಪ್ರಕರಂದ ಇನ್ನಷ್ಟು ವಿಚಾರಗಳು ಹೊರಬರಬೇಕಿದೆ.

TAGGED:RANYA RAO: Use of government vehicles to transport gold: Explosive information revealed in DRI investigation!
Share This Article
Facebook Twitter Copy Link Print
Previous Article WATCH VIDEO ಮೃಗಾಲಯದಲ್ಲಿ ಸಿಗರೇಟ್ ಸೇದಿದ ಚಿಂಪಾಂಜಿ : ವಿಡಿಯೋ ವೈರಲ್
Next Article Paper cup ಪೇಪರ್ ಕಪ್’ ನಲ್ಲಿ ಕಾಫಿ-ಟೀ ಕುಡಿಯುತ್ತೀರಾ..? ಹಾಗಿದ್ರೆ ಎಚ್ಚರ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?