ಮಾರ್ವಾಡಿ ಮನೆ ಹೋಳಿ ಊಟ ತಿಂದ ಹಾಸ್ಟೆಲ್‌ನ 30 ಮಕ್ಕಳು ಆಸ್ಪತ್ರೆಗೆ ದಾಖಲು, ಓರ್ವ ವಿದ್ಯಾರ್ಥಿ ಸಾವು

newsics.com ಮಂಡ್ಯ: ಹೋಳಿ ಹಬ್ಬದ ನಿಮಿತ್ತ ಮಾರ್ವಾಡಿ ಉದ್ಯಮಿಯೊಬ್ಬರು ಭರ್ಜರಿ ಊಟ ಮಾಡಿಸಿದ್ದರು. ಊಟ ಹೆಚ್ಚಾದ್ದರಿಂದ ಹತ್ತಿರದ ವಸತಿ ಶಾಲೆಗೆ ಕೊಟ್ಟಿದ್ದರು. ಈ ಊಟ ತಿಂದ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದ್ದು, ಫುಡ್ಸ್‌ ಪಾಯ್ಸನ್‌ನಿಂದ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿರುವ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ಈ ದುರಂತ ಸಂಭವಿಸಿದೆ. ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ಆಹಾರ ಸೇವಿಸಿದ 30 ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದೆ. ಕೂಡಲೇ ಅವರನ್ನು … Continue reading ಮಾರ್ವಾಡಿ ಮನೆ ಹೋಳಿ ಊಟ ತಿಂದ ಹಾಸ್ಟೆಲ್‌ನ 30 ಮಕ್ಕಳು ಆಸ್ಪತ್ರೆಗೆ ದಾಖಲು, ಓರ್ವ ವಿದ್ಯಾರ್ಥಿ ಸಾವು