Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಕುಡುಕರ ಹೊಡೆದಾಟ: ಮೂವರ ಸಾವು, ಓರ್ವನ‌ ಬಂಧನ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಕುಡುಕರ ಹೊಡೆದಾಟ: ಮೂವರ ಸಾವು, ಓರ್ವನ‌ ಬಂಧನ

Share
1 Min Read
SHARE

newsics.com

ಬೆಂಗಳೂರು: ಬಿಹಾರ ಮೂಲದ ಆರು ಜನ ಕುಡಿದ ನಶೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದು, ಆ ಪೈಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಪರಾರಿ ಆಗಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ ಮಹಡಿಯಲ್ಲಿ ಈ ಭೀಕರ ಮಾರಾಮಾರಿ ನಡೆದಿದೆ.
ಅನ್ಸು(19), ರಾಧೆ ಶ್ಯಾಮ್(20) ಎಂದು ಗುರುತಿಸಲಾಗಿದ್ದು, ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೋಳಿ ಹಬ್ಬದ ರಜೆ ಹಿನ್ನೆಲೆಯಲ್ಲಿ ಬಿಹಾರದ ಒಂದೇ ಗ್ರಾಮದ ನಿವಾಸಿಗಳಾಗಿರುವ ಇವರು ಶನಿವಾರ ಬೆಳಗ್ಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ನಿಮ್ಮ ಫೋನ್ ಹ್ಯಾಕ್ ಆಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

TAGGED:Drunk brawl in Bengaluru: Three deadone arrested
Share This Article
Facebook Twitter Copy Link Print
Previous Article Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ದ್ವಿತೀಯ, 16-03-2025, ಭಾನುವಾರ
Next Article Women’s Premier League ಮುಂಬೈ ಇಂಡಿಯನ್ಸ್‌ WPL ಚಾಂಪಿಯನ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?