Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > No marriage, only reception ರಿಸೆಪ್ಶನ್‌ನಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ: ಮದುವೆ ನಡೆಯಲೇ ಇಲ್ಲ!
ಕರ್ನಾಟಕಪ್ರಮುಖ

No marriage, only reception ರಿಸೆಪ್ಶನ್‌ನಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ: ಮದುವೆ ನಡೆಯಲೇ ಇಲ್ಲ!

Share
1 Min Read
SHARE

newsics.com

ಚಿತ್ರದುರ್ಗ: ರಿಸೆಪ್ಶನ್‌ನಲ್ಲಿ ಊಟದ ವೇಳೆ ಕುಡಿಯುವ ನೀರನ್ನು ಸರಿಯಾಗಿ ನೀಡಲಿಲ್ಲವೆಂಬ ಕಾರಣಕ್ಕೆ ಉಂಟಾದ ಜಗಳದಿಂದ ಮದುವೆಯೇ ರದ್ದಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಬಲಿಜ ಶ್ರೇಯಾ ಭವನದಲ್ಲಿ ಈ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆ ಜಗಳೂರಿನ ವರ ಮನೋಜ್‌ಕುಮಾರ್ ಹಾಗೂ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿಯ ವಧು ಅನಿತಾ ಅವರ ರಿಸೆಪ್ಶನ್ ಶನಿವಾರ ಸಂಜೆ ಅದ್ಧೂರಿಯಾಗಿಯೇ ನಡೆಯಿತು.

ಆದರೆ ಊಟದ ವೇಳೆ ಉಂಟಾದ ಕುಡಿಯುವ ನೀರಿನ ಜಗಳ ಭಾನುವಾರ ಬೆಳಗ್ಗೆವರೆಗೂ ನಡೆಯಿತು. ಭಾನುವಾರ ಬೆಳಗ್ಗೆ 10:30ಕ್ಕೆ ವಿವಾಹ ಮುಹೂರ್ತ ನಿಗದಿಯಾಗಿತ್ತು. ಆದರೆ, ಎಷ್ಟೇ ಪ್ರಯತ್ನಿಸಿದರೂ ಸಂಧಾನ ಸಾಧ್ಯವಾಗಲೇ ಇಲ್ಲ. ಜಗಳ ಮುಗಿಯಲೇ ಇಲ್ಲ. ಸಪ್ತಪದಿ ತುಳಿಯಬೇಕಿದ್ದ ವಧು-ವರರೂ ಜಗಳ ಮಾಡುವುದರಲ್ಲೇ ಮಗ್ನರಾಗಿದ್ದರಿಂದ ವಿವಾಹ ನಡೆಯಲೇ ಇಲ್ಲ.

ಮಾರ್ವಾಡಿ ಮನೆ ಹೋಳಿ ಊಟ ತಿಂದ ಹಾಸ್ಟೆಲ್‌ನ 30 ಮಕ್ಕಳು ಆಸ್ಪತ್ರೆಗೆ ದಾಖಲು, ಓರ್ವ ವಿದ್ಯಾರ್ಥಿ ಸಾವು

A.R. Rahman hospitalized ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರಲ್ಲಿ ಕುಡುಕರ ಹೊಡೆದಾಟ: ಮೂವರ ಸಾವು, ಓರ್ವನ‌ ಬಂಧನ

Naga Chaitanya ರೇಸ್ ಟ್ರ್ಯಾಕ್ ಅಂದ್ರೆ ಶೋಭಿತಾಗೂ ಸಖತ್ ಇಷ್ಟ ಎಂದ ನಾಗ ಚೈತನ್ಯ

TAGGED:Fight over drinking water at reception: Wedding canceled
Share This Article
Facebook Twitter Copy Link Print
Previous Article ಹಾಡಹಗಲೇ ಬೈಕ್ ಅಡ್ಡಗಟ್ಟಿ ಇಬ್ಬರ ಕೊಲೆ
Next Article ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆ ಮೇಲೆ ದಾಳಿ: 90ಕ್ಕೂ ಹೆಚ್ಚು ಸೈನಿಕರ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?