ರನ್ಯಾ ಚಿನ್ನ ಪ್ರಕರಣ: ಹಳೆ ಕೇಸ್‌‌ನಲ್ಲಿ ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ಸಿಬಿಐಗೆ ಪತ್ರ

newsics.com ಮೈಸೂರು: ನಟಿ ರನ್ಯಾ ರಾವ್ ಪ್ರಕರಣದ ಜತೆಗೆ ಈಗ ಡಿಜಿಪಿ ಕೆ.ರಾಮಚಂದ್ರ ರಾವ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಮಚಂದ್ರ ರಾವ್ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್ ದರೋಡೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಚಿನ್ನ ಕಳ್ಳಸಾಗಣೆಯಲ್ಲಿ ಬಂಧನಕ್ಕೊಳಗಾಗಿರುವ ಮಲಮಗಳು ನಟಿ ರನ್ಯಾ ರಾವ್‌ರಿಂದ ರಾಮಚಂದ್ರ ರಾವ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಹಳೇ ಪ್ರಕರಣವೊಂದರಲ್ಲಿ ಅಧಿಕಾರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಪ್ರಕರಣ ನಡೆದು 11 ವರ್ಷಗಳಾಗಿದ್ದು, ಮತ್ತೆ ಕೇಸ್ ಚರ್ಚೆಗೆ ಬಂದಿದೆ. … Continue reading ರನ್ಯಾ ಚಿನ್ನ ಪ್ರಕರಣ: ಹಳೆ ಕೇಸ್‌‌ನಲ್ಲಿ ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ಸಿಬಿಐಗೆ ಪತ್ರ