ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ: ಕನ್ನಡಿಗರ ಆಕ್ರೋಶ

newsics.com ರಾಮನಗರ: ಖಾಸಗಿ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಕಂಪನಿಯ ಶೌಚಾಲಯದ ಗೋಡೆಯ ಮೇಲೆ “ಪಾಕಿಸ್ತಾನ ಜೈ” ಎಂದು ಬರೆಯಲಾಗಿದೆ. ಅಲ್ಲದೇ, ಕನ್ನಡಿಗರು ಸೂ…ಮಕ್ಕಳು ಎಂದೂ ಬರೆಯಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನು ಯಾರು, ಯಾವಾಗ ಬರೆದಿದ್ದಾರೆ ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಆದರೆ ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ … Continue reading ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ: ಕನ್ನಡಿಗರ ಆಕ್ರೋಶ