Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏಪ್ರಿಲ್‌ನಿಂದ ಬ್ಯಾಂಕ್‌ಗಳಿಗೆ ಎಲ್ಲ ಶನಿವಾರವೂ ರಜೆ, ವಾರಕ್ಕೆ ಐದೇ ದಿನ ಕೆಲಸ
ದೇಶಪ್ರಮುಖ

ಏಪ್ರಿಲ್‌ನಿಂದ ಬ್ಯಾಂಕ್‌ಗಳಿಗೆ ಎಲ್ಲ ಶನಿವಾರವೂ ರಜೆ, ವಾರಕ್ಕೆ ಐದೇ ದಿನ ಕೆಲಸ

Share
1 Min Read
SHARE

newsics.com

ನವದೆಹಲಿ: ನೌಕರರ ಬೇಡಿಕೆಯಂತೆ ವಾರಕ್ಕೆ 2 ದಿನ ರಜಾ ದಿನವಾಗಿ ಘೋಷಿಸಲು ಸರ್ಕಾರ ಮುಂದಾಗಿದೆ.

ಏಪ್ರಿಲ್‌ನಿಂದಲೇ ಹೊಸ ನಿಯಮ ಜಾರಿಯಾಗಲಿದೆ. ಈ ಸಂಬಂಧ ಆರ್‌ಬಿಐ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಮತ್ತು ಭಾನುವಾರ 2 ದಿನ ರಜೆ ಬೇಕು ಎಂದು ಬ್ಯಾಂಕ್ ನೌಕರರು ಹಲವು ಬೇಡಿಕೆ ಮುಂದಿಟ್ಟಿದ್ದರು. ಈ ಕುರಿತು ಪ್ರತಿಭಟನೆಗಳು, ಹೋರಾಟಗಳೂ ನಡೆದಿದೆ. ಆರ್‌ಬಿಐಗೂ ಹಲವು ಬಾರಿ ಮನವಿ ಸಲ್ಲಿಸಿದ್ದರು.

ಹೊಸ ನಿಯಮ ಜಾರಿಯಿಂದ ಎಂದಿನಂತೆ ಶನಿವಾರ ಬ್ಯಾಂಕ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವ ಆಲೋಚನೆ ಇದ್ದರೆ, ಏಪ್ರಿಲ್ ತಿಂಗಳಿನಿಂದ ಸಾಧ್ಯವಾಗುವುದಿಲ್ಲ.

ಪ್ರಸ್ತುತ, ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮಾತ್ರ 5 ದಿನ ಕಾರ್ಯನಿರ್ವಿಸುತ್ತದೆ. ಆದರೆ ಈ ನಿಯಮ ಬದಲಾಗುತ್ತಿದೆ. ಕಾರಣ ಕೇಂದ್ರ ಸರ್ಕಾರ ಇದೀಗ ನೌಕರರ ಬೇಡಿಕೆ ಒಪ್ಪಿಕೊಂಡಿದೆ. ಇದರ ಪರಿಣಾಮ ಬ್ಯಾಂಕ್ ನೌಕರರ ಕನಸು ನನಸಾಗೋ ಸಮಯ ಬಂದಿದೆ. ಬ್ಯಾಂಕ್ ನೌಕರರು ಮುಂದಿಟ್ಟ ರಜೆ ಬೇಡಿಕೆಯನ್ನು ಒಪ್ಪಿಕೊಂಡಿದೆ. ಹೀಗಾಗಿ ಇನ್ನು ವಾರಕ್ಕೆ ಎರಡು ದಿನ ಬ್ಯಾಂಕ್ ನೌಕರರಿಗೆ ರಜೆ ಸಿಗಲಿದೆ.

ಏಪ್ರಿಲ್‌ನಿಂದ ವಾರಕ್ಕೆ 5 ದಿನ ಮಾತ್ರ ಬ್ಯಾಂಕ್ ತೆರೆದಿರತ್ತೆ. ಉಳಿದ ದಿನ ಬ್ಯಾಂಕ್ ಬಂದ್ ಇರತ್ತೆ. ಶನಿವಾರ ಯಾವುದೇ ವ್ಯವಹಾರ ಇರಲ್ಲ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಬ್ಯಾಂಕ್ ಕಾರ್ಯನಿರ್ವಹಿಸಲಿದೆ. ಕಾರ್ಪೋರೇಟ್ ಕಚೇರಿಗಳ ರೀತಿಯಲ್ಲಿ ಬ್ಯಾಂಕ್ 5 ದಿನ ಕೆಲಸ, 2 ದಿನ ರಜಾ ದಿನಗಳಾಗಿರುತ್ತದೆ.
ಶನಿವಾರ ಬ್ಯಾಂಕ್ ಬಂದ್ ಇರುವುದರಿಂದ ಎರಡು ಶಿಫ್ಟ್‌ನಲ್ಲಿ ಬ್ಯಾಂಕ್ ತೆರೆಯಲು ಕೇಂದ್ರ ಸರ್ಕಾರ ಯೋಚನೆ ಮಾಡುತ್ತಿದೆ. ಹೀಗಾಗಿ ಸಂಜೆ ಮೇಲೂ ಬ್ಯಾಂಕ್ ತೆರೆದಿರುವ ಸಾಧ್ಯತೆ ಇದೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ.

TAGGED:Banks to have all Saturdays off from Aprilwork five days a week
Share This Article
Facebook Twitter Copy Link Print
Previous Article 5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ತೆರಿಗೆ ಪಾವತಿ
Next Article ಉಕ್ರೇನ್ ಮೇಲಿನ ರಷ್ಯಾ ಅಣುಬಾಂಬ್ ದಾಳಿ ತಡೆದದ್ದು ಮೋದಿ!: ಪೋಲೆಂಡ್ ಸಚಿವ ವ್ಲಾಡಿಸ್ಲಾವ್ ಅಚ್ಚರಿ ಹೇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?