ಬೊಕ್ಕ ತಲೆ ಹಿನ್ನೆಲೆ: ಪತ್ನಿ ಕಿರುಕುಳಕ್ಕೆ ಪತಿ ಆತ್ಮ*ಹ*ತ್ಯೆ
newsics.com ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಪತಿಯನ್ನು ಹೀಯಾಳಿಸಿ ಕಿರುಕುಳ ನೀಡಿದ್ದರಿಂದ ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗಂಡನ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳ ನೀಡಿದ್ದಾಳೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಈ ಘಟನೆ ನಡೆದಿದೆ. ಪರಶಿವಮೂರ್ತಿ (30) ಅತ್ಮಹತ್ಯೆಗೆ ಶರಣಾದವ. ಎರಡು ವರ್ಷದ ಹಿಂದೆ ಕಳಕಿಪುರದ ಮಮತಾ ಜತೆ ಮದುವೆ ಆಗಿತ್ತು. ಮದುವೆ ಬಳಿಕ ಪರಶಿವಮೂರ್ತಿ ತಲೆಕೂದಲು ಉದುರಿತ್ತು. ಹೊರಗೆ ಹೋದರೆ … Continue reading ಬೊಕ್ಕ ತಲೆ ಹಿನ್ನೆಲೆ: ಪತ್ನಿ ಕಿರುಕುಳಕ್ಕೆ ಪತಿ ಆತ್ಮ*ಹ*ತ್ಯೆ
Copy and paste this URL into your WordPress site to embed
Copy and paste this code into your site to embed