Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಕ್ರೇನ್ ಮೇಲಿನ ರಷ್ಯಾ ಅಣುಬಾಂಬ್ ದಾಳಿ ತಡೆದದ್ದು ಮೋದಿ!: ಪೋಲೆಂಡ್ ಸಚಿವ ವ್ಲಾಡಿಸ್ಲಾವ್ ಅಚ್ಚರಿ ಹೇಳಿಕೆ
ದೇಶಪ್ರಮುಖವಿದೇಶ

ಉಕ್ರೇನ್ ಮೇಲಿನ ರಷ್ಯಾ ಅಣುಬಾಂಬ್ ದಾಳಿ ತಡೆದದ್ದು ಮೋದಿ!: ಪೋಲೆಂಡ್ ಸಚಿವ ವ್ಲಾಡಿಸ್ಲಾವ್ ಅಚ್ಚರಿ ಹೇಳಿಕೆ

Share
1 Min Read
SHARE

newsics.com

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಅಣುಬಾಂಬ್ ಹಾಕುವುದನ್ನು ತಡೆದಿದ್ದು ಭಾರತದ ಪ್ರಧಾನಿ ಮೋದಿ ಎಂದು ಪೋಲೆಂಡ್ ಸಚಿವ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಶಾಂತಿ ಸಂಧಾನದ ಲೇಪವನ್ನು ಹೆಚ್ಚಲು ವಿಶ್ವದ ಘಾಟಾನುಘಟಿ ರಾಷ್ಟ್ರಗಳ ನಾಯಕರು ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ಈ ಯುದ್ಧವನ್ನು ನಿಲ್ಲಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಕಲ ಪ್ರಯತ್ನ ನಡೆಸಿರುವುದು ಮತ್ತೊಮ್ಮೆ ರುಜುವಾತಾಗಿದೆ.

ರಷ್ಯಾ-ಉಕ್ರೇನ್ ಯುದ್ಧ ಕುರಿತು ಮಾತನಾಡಿರುವ ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಸ್ಜೆವ್ಸ್ಕಿ ಅವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಪರಮಾಣು ಯುದ್ಧತಂತ್ರದ ಶಸ್ತ್ರಾಸ್ತ್ರಗಳನ್ನು ಬಳಸದಂತೆ ಮನವೊಲಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ಮತ್ತು ವಿದೇಶಾಂಗ ಕಾರ್ಯದರ್ಶಿಯಾಗಿರುವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಸ್ಜೆವ್ಸ್ಕಿ ಅವರು, “ಪ್ರಧಾನಿ ಮೋದಿಯವರ ವಾರ್ಸಾ ಭೇಟಿ ನಮಗೆ ತುಂಬಾ ಒಳ್ಳೆಯದಾಗಿತ್ತು. ಪರಮಾಣು ಯುದ್ಧತಂತ್ರದ ಶಸ್ತ್ರಾಸ್ತ್ರಗಳನ್ನು ಬಳಸದಂತೆ ಪ್ರಧಾನಿ ಮೋದಿ ಪುಟಿನ್ ಅವರನ್ನು ಮನವೊಲಿಸಿದರು. ನಮಗೆ ಶಾಶ್ವತ ಶಾಂತಿ ಬೇಕು. ಉಕ್ರೇನ್‌ನಲ್ಲಿ ನಮಗೆ ಸ್ಥಿರ ಮತ್ತು ಸುಸ್ಥಿರ ಶಾಂತಿ ಬೇಕು” ಎಂದು ತಿಳಿಸಿದರು.

https://twitter.com/i/status/1901511808172933304

TAGGED:Modi prevented Russia's nuclear attack on Ukraine!: Polish Minister Wladyslaw makes surprising statement
Share This Article
Facebook Twitter Copy Link Print
Previous Article ಏಪ್ರಿಲ್‌ನಿಂದ ಬ್ಯಾಂಕ್‌ಗಳಿಗೆ ಎಲ್ಲ ಶನಿವಾರವೂ ರಜೆ, ವಾರಕ್ಕೆ ಐದೇ ದಿನ ಕೆಲಸ
Next Article ಬೋಳು ತಲೆಯಲ್ಲಿ‌ ಕೂದಲು ಬೆಳೆಸಲು ಕೊಟ್ಟ ಎಣ್ಣೆಯಿಂದ 20‌ ಮಂದಿಗೆ ಕಣ್ಣಿನ ಸೋಂಕು,‌ ಆಸ್ಪತ್ರೆಗೆ ದಾಖಲು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?