ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ
newsics.com ಬೆಂಗಳೂರು: ತಾಯಿಯೊಂದಿಗೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಅಪ್ರಾಪ್ತೆಯನ್ನು ವ್ಯಕ್ತಿಯೊಬ್ಬ ಪುಸಲಾಯಿಸಿ ತಿರುಪತಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ. ದಾವಣಗೆರೆಯಲ್ಲಿ 9ನೇ ತರಗತಿ ಓದುತ್ತಿರುವ ಸಂತ್ರಸ್ತೆ ತಾಯಿ ಸರ್ಕಾರಿ ನೌಕರರಾಗಿದ್ದು, ಅನಾರೋಗ್ಯಕ್ಕೀಡಾಗಿ ಬೆಂಗಳೂರಿನಲ್ಲಿದ್ದಾರೆ. ತಾಯಿ ನೋಡಿಕೊಳ್ಳಲು ಬೆಂಗಳೂರಿಗೆ ಬಂದಿದ್ದ ಬಾಲಕಿಗೆ ಇನ್ಸ್ಟಾಗ್ರಾಮ್ ನಲ್ಲಿ ಸುನಿಲ್ ಪರಿಚಯವಾಗಿದೆ. ನಂತರ ಇಬ್ಬರೂ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿ ಕರೆ ಮಾಡುತ್ತಿದ್ದರು. ಈ ನಡುವೆ ಮಾರ್ಚ್ 13ರಂದು … Continue reading ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed